ಸಿಂಹದ ಜೊತೆ ರಣ ಹದ್ದುಗಳ ಕಾದಾಟ, "ಕಾಡಿನ ರಾಜ" ಅಂತ ಕರೆಯೋದು ಇದಕ್ಕೆ ಅನಿಸುತ್ತೆ...! ಭಯಾನಕ ವಿಡಿಯೋ ವೈರಲ್‌ 

Lion Viral Video : ರಣಹದ್ದುಗಳ ಗುಂಪು ಕಾಡಿನ ರಾಜ ಸಿಂಹದ ಮೇಲೆ ದಾಳಿ ಮಾಡಿರುವ ಭೀಕರ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.. ಈ ವಿಡಿಯೋ ನೋಡಿದ ನೆಟ್ಟಿಗರು ಒಂದು ಕ್ಷಣ ಉಸಿರು ಬಿಗಿ ಹಿಡಿದಿಟ್ಟುಕೊಳ್ಳುತ್ತಿದ್ದಾರೆ.. 

ಸಿಂಹದ ಜೊತೆ ರಣ ಹದ್ದುಗಳ ಕಾದಾಟ, "ಕಾಡಿನ ರಾಜ" ಅಂತ ಕರೆಯೋದು ಇದಕ್ಕೆ ಅನಿಸುತ್ತೆ...! ಭಯಾನಕ ವಿಡಿಯೋ ವೈರಲ್‌ 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.