WATCH: ಕುಡಿದು ರಸ್ತೆಯಲ್ಲಿಯೇ ರಂಪಾಟ ಮಾಡಿದ ಯುವತಿ..!

 ಪುದುಚೇರಿಯ ಪಂಡಕ್ಕಲ್‌ನಲ್ಲಿ 29 ವರ್ಷದ ಪಾನಮತ್ತ ಮಹಿಳೆಯೊಬ್ಬರು ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದಾಗ ತನ್ನ ಕಾರನ್ನು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದರಿಂದಾಗಿ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದಾರೆ.

Written by - Zee Kannada News Desk | Last Updated : Dec 1, 2022, 11:12 PM IST
  • ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಆಕೆಯನ್ನು ಪ್ರಶ್ನಿಸಿದಾಗ ಗಲಾಟೆ ಮಾಡಿದ್ದಾಳೆ.
  • ಈ ಮಹಿಳೆಯನ್ನು ಈಗ ಸೀನಾ ಎಂದು ಗುರುತಿಸಲಾಗಿದ್ದು,
  • ಆಕೆಯ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.
WATCH: ಕುಡಿದು ರಸ್ತೆಯಲ್ಲಿಯೇ ರಂಪಾಟ ಮಾಡಿದ ಯುವತಿ..! title=
Photo Courtsey: screengrab

ಪುದುಚೇರಿ:  ಪುದುಚೇರಿಯ ಪಂಡಕ್ಕಲ್‌ನಲ್ಲಿ 29 ವರ್ಷದ ಪಾನಮತ್ತ ಮಹಿಳೆಯೊಬ್ಬರು ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದಾಗ ತನ್ನ ಕಾರನ್ನು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದರಿಂದಾಗಿ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಆಕೆಯನ್ನು ಪ್ರಶ್ನಿಸಿದಾಗ ಗಲಾಟೆ ಮಾಡಿದ್ದಾಳೆ.ಈ ಮಹಿಳೆಯನ್ನು ಈಗ ಸೀನಾ ಎಂದು ಗುರುತಿಸಲಾಗಿದ್ದು,ಮಾಹೆಯ ಪಂಡಕ್ಕಲ್ ಪೊಲೀಸರು ಮಹಿಳೆಯನ್ನು ವಶಕ್ಕೆ ತೆಗೆದುಕೊಂಡು ಆಕೆಯ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News