ಇದ್ದಕ್ಕಿದ್ದಂತೆ ರಸ್ತೆಯಲ್ಲಿ ವ್ಯಕ್ತಿಯ ಎದುರೇ ಹಾದುಹೋದ ಹುಲಿ...ಬಚಾವ್ ಆದ ಭೂಪ...
ಅತ್ಯಂತ ಭಯಾನಕವಾದ ದೃಶ್ಯವೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ. ಒಬ್ಬ ವ್ಯಕ್ತಿ ಹುಲಿಯೊಂದಿಗೆ ಮುಖಾಮುಖಿಯಾಗಿರುವ ಘಟನೆ ಉತ್ತರಾಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಬಳಿ ನಡೆದಿದೆ. ಆ ಕ್ಷಣದ ವೀಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಹುಲಿ ಇದ್ದಕ್ಕಿದ್ದಂತೆ ಪೊದೆಗಳಿಂದ ಹೊರಬರುತ್ತದೆ.
ನವದೆಹಲಿ: ಅತ್ಯಂತ ಭಯಾನಕವಾದ ದೃಶ್ಯವೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ. ಒಬ್ಬ ವ್ಯಕ್ತಿ ಹುಲಿಯೊಂದಿಗೆ ಮುಖಾಮುಖಿಯಾಗಿರುವ ಘಟನೆ ಉತ್ತರಾಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಬಳಿ ನಡೆದಿದೆ. ಆ ಕ್ಷಣದ ವೀಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಹುಲಿ ಇದ್ದಕ್ಕಿದ್ದಂತೆ ಪೊದೆಗಳಿಂದ ಹೊರಬರುತ್ತದೆ.
ಆಗ ಹುಲಿ ನೋಡಿದ ತಕ್ಷಣ ಆ ವ್ಯಕ್ತಿ ಹಾಗೆ ನಿಲ್ಲುತ್ತಾನೆ.ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವರು ಇದನ್ನು ಮತ್ತೆ ಮತ್ತೆ ಶೇರ್ ಮಾಡುತ್ತಿದ್ದಾರೆ. ಐಎಫ್‌ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಈ ಶೀರ್ಷಿಕೆಯನ್ನು ಟ್ವೀಟ್ ಮಾಡಿದ್ದಾರೆ, 'ಇವರು ಜೀವಂತವಾಗಿರುವ ಅದೃಷ್ಟಶಾಲಿ ವ್ಯಕ್ತಿಯೇ? ಎಂದು ಬರೆದುಕೊಂಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.