ʼಮದುವೆಯಾದ 40 ದಿನದಲ್ಲಿ 6 ಬಾರಿ ಮಾತ್ರ ಮಾಡಿದ್ದಾನೆ..ʼ ಆ ಕಾರಣಕ್ಕೆ ಪತಿಯಿಂದ ವಿಚ್ಛೇದನ ಕೇಳಿದ ಪತ್ನಿ!!

Viral Divorce: ಮದುವೆಯಾಗಿ 40 ದಿನಗಳು ಕಳೆದಿವೆ. ಹೊಸ ಜೀವನದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದ ವಿವಾಹಿತ ಮಹಿಳೆ ಮಲಗುವ ಕೋಣೆ ಪ್ರವೇಶಿಸುವ ಮುನ್ನವೇ ಪತಿಗೆ ವಿಚ್ಛೇದನ ನೀಡಿದ್ದಾಳೆ.
 

ʼಮದುವೆಯಾದ 40 ದಿನದಲ್ಲಿ 6 ಬಾರಿ ಮಾತ್ರ ಮಾಡಿದ್ದಾನೆ..ʼ ಆ ಕಾರಣಕ್ಕೆ ಪತಿಯಿಂದ ವಿಚ್ಛೇದನ ಕೇಳಿದ ಪತ್ನಿ!!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More