ಕಾಡು ಚಿರತೆಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಮಹಿಳೆ..! ಭಯಾನಕ ವಿಡಿಯೋ ವೈರಲ್‌

Leopard Rakhi : ಪ್ರತಿದಿನ, ಅಂತರ್ಜಾಲದಲ್ಲಿ ಹಲವು ವಿಭಿನ್ನ ಮತ್ತು ಆಸಕ್ತಿದಾಯಕ ವೀಡಿಯೊಗಳು ವೈರಲ್ ಆಗುತ್ತವೆ. ಅಂತಹ ಒಂದು ಕ್ಲೀಪ್‌ಗಳ ಪೈಕಿ ಮಹಿಳೆಯೊಬ್ಬರು ಚಿರತೆಗೆ ರಾಖಿ ಕಟ್ಟುವ ವೀಡಿಯೊ ಸಂಚಲನ ಸೃಷ್ಟಿಸುತ್ತಿದೆ. ಅಸಲಿಗೆ ಈ ಘಟನೆ ನಡೆದದ್ದು ಎಲ್ಲಿ..? ಏನು ಇದರ ಹಿಂದಿ ಅಸಲಿಕತೆ.. ಬನ್ನಿ ನೋಡೋಣ..

ಕಾಡು ಚಿರತೆಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಮಹಿಳೆ..! ಭಯಾನಕ ವಿಡಿಯೋ ವೈರಲ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.