Viral Video: ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ವೈರಲ್‌ ಆಗಬೇಕೆಂದು ಯುವತಿಯೊಬ್ಬಳು ಮಾಡಿರುವ ಕೆಲಸಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ. ಯಾರಾದ್ರೂ ವ್ಯೂವ್ಸ್‌ಗಾಗಿ ಹೀಗೆಲ್ಲಾ ಮಾಡುತ್ತಾರಾ? ಇಷ್ಟೊಂದು ಕೆಳಮಟ್ಟಕ್ಕೆ ಇಳಿಯಬಾರದೆಂದು ಕೆರಳಿಕೆಂಡವಾಗಿದ್ದಾರೆ. ಅಂದಹಾಗೆ ಈ ಯುವತಿ, ತನ್ನ ವಿಡಿಯೋ ವೈರಲ್‌ ಆಗಬೇಕೆಂದು ನಾಯಿಯ ಹಾಲು ಕುಡಿದಿದ್ದಾಳೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನಿಮಗೆ ಕಡಿಮೆ ದರದಲ್ಲಿ ಚಿನ್ನ ಬೇಕೇ? ಇಲ್ಲಿ ಸಿಗುತ್ತೆ ಅಗ್ಗದ ಚಿನ್ನ.! ಖರೀದಿಸಲು ಯಾವ ನಿಯಮಗಳನ್ನು ಅನುಸರಿಸಬೇಕು ಗೊತ್ತೇ?


ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ಕ್ಲಿಪ್‌ನಲ್ಲಿ ಯುವತಿಯೊಬ್ಬಳು ನಾಯಿ ಹಾಲು ಕುಡಿಯುತ್ತಿರುವ ದೃಶ್ಯವಿದೆ. ಈ ದೃಶ್ಯ ಅಂತರ್ಜಾಲದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇನ್‌ಸ್ಟಾಗ್ರಾಂ ರೀಲ್ಸ್‌ಗಾಗಿ ಇಂತಹ ಜನರು ತಮ್ಮ ಆತ್ಮಸಾಕ್ಷಿಯ ಜೊತೆ ಮರ್ಯಾದೆಯನ್ನು ಕೂಡ ಪಣಕ್ಕಿಡುತ್ತಾರೆ. ಇವೆಲ್ಲವೂ ಅತಿರೇಕ ಎಂದು ಕಿಡಿಕಾರಿದ್ದಾರೆ ನೆಟಿಜನ್ಸ್.


ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದೀರಾ..? ಬ್ಲಡ್‌ ಶುಗರ್‌ ನಾರ್ಮಲ್‌ ಆಗಲು ಈ ಆಹಾರಗಳನ್ನ ಪ್ರತಿದಿನವೂ ಸೇವಿಸಿರಿ!!


ಈ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದ್ದು, ಸುದ್ದಿ ಬರೆಯುವವರೆಗೂ 7 ಲಕ್ಷ 63 ಸಾವಿರ ವೀಕ್ಷಣೆ ಪಡೆದಿದೆ. ಸುಮಾರು ನಾಲ್ಕು ಸಾವಿರ ಮಂದಿ ಲೈಕ್ ಮಾಡಿದ್ದು, ನೂರಾರು ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ