ಕರ್ಮ ರಿಟರ್ನ್ಸ್ ಅನ್ನೋದು ಇದಕ್ಕೆ.. ಭಾರತದ ವಿಮಾನ ಮಾರ್ಗ ಬಂದ್ ಮಾಡಿದ್ದ ಪಾಕಿಸ್ತಾನ್‌ಗೆ ಇದೆಂಥಾ ದುಸ್ಥಿತಿ!

 Pakistan sells PIA: ಪಾಕಿಸ್ತಾನ ತನ್ನ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆಯನ್ನು ಮಾರಾಟ ಮಾಡಿದೆ. ಕಂಪನಿಯನ್ನು ಖರೀದಿಸಿದ ಉದ್ಯಮಿ ಭಾರತದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದ್ದಾರೆ.

ಕರ್ಮ ರಿಟರ್ನ್ಸ್ ಅನ್ನೋದು ಇದಕ್ಕೆ.. ಭಾರತದ ವಿಮಾನ ಮಾರ್ಗ ಬಂದ್ ಮಾಡಿದ್ದ ಪಾಕಿಸ್ತಾನ್‌ಗೆ ಇದೆಂಥಾ ದುಸ್ಥಿತಿ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More