ಪಾಕಿಸ್ತಾನದ ಮಹಿಳೆಯರ ಮೇಲೆ ಅವರದೇ ರಕ್ತಸಂಬಂಧ ಹೊಂದಿರುವ ಅಪ್ಪ, ಅಣ್ಣ, ಅಜ್ಜ, ಚಿಕ್ಕಪ್ಪಂದಿರು ಅತ್ಯಾಚಾರ ನಡೆಸುವ ಮೂಲಕ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಅನ್ನೋದನ್ನ ರಾಷ್ಟ್ರೀಯ ಸುದ್ದಿವಾಹಿನಿಯ ಲೈವ್ ಕಾರ್ಯಕ್ರಮದಲ್ಲೇ ಮಾಜಿ ಸಂಸದೆ ಶಾಂತನಾ ಗುಲ್ಮಾರ್ ಖಾನ್ ಬಯಲು ಮಾಡಿದ್ದಾರೆ.

Shandana Gulzar Khan: ಪಾಕಿಸ್ತಾನದಲ್ಲಿ ಹಿಂದಿನಿಂದಲೂ ಮಹಿಳಾ ಸ್ವಾತಂತ್ರ್ಯವನ್ನ ಕಿತ್ತುಕೊಳ್ಳಲಾಗಿದೆ. ಇಂದಿಗೂ ಅಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆಯೇ ವಿನಃ ಕಡಿಮೆಯಾಗುತ್ತಿಲ್ಲ. ಇದೀಗ ಪಾಕಿಸ್ತಾನದ ಮಾಜಿ ಸಂಸದೆ ಶಾಂತನಾ ಗುಲ್ಮಾರ್ ಖಾನ್ ಸಂದರ್ಶನವೊಂದರಲ್ಲಿ ಪಾಕಿಸ್ತಾನದ ಮತ್ತೊಂದು ಕರಾಳ ಮುಖವನ್ನು ಬಿಚ್ಚಿಟ್ಟಿದ್ದಾರೆ.
ಪಾಕಿಸ್ತಾನದ ಶೇ.82ರಷ್ಟು ಅತ್ಯಾಚಾರಕ್ಕೊಳಗಾದ ಮಹಿಳೆಯರು ತಮ್ಮ ತಂದೆ, ಅಜ್ಜ ಮತ್ತು ಸಹೋದರರಿಂದಲೇ ಲೈಂಗಿಕ ಕಿರುಕುಳಕ್ಕೊಳಗಾದವರೆಂಬ ಆಘಾತಕಾರಿ ಮಾಹಿತಿಯನ್ನ ತಿಳಿಸಿದ್ದಾರೆ. ಹೌದು, ಪಾಕಿಸ್ತಾನದಲ್ಲಿ ಶೇ.82ರಷ್ಟು ಲೈಂಗಿಕ ದೌರ್ಜನ್ಯಗಳು ಅತ್ಯಾಚಾರಕ್ಕೊಳಗಾದ ಮಹಿಳೆಯ ತಂದೆ, ಅಜ್ಜ ಅಥವಾ ಸಹೋದರರಿಂದಲೇ ನಡೆಯುತ್ತವೆ ಅಂತಾ ಪಾಕಿಸ್ತಾನದ ಮಾಜಿ ಮಹಿಳಾ ಸಂಸದೆ ಹೇಳಿದ್ದಾರೆ.
PERVERTED Pakistani Society, discussed on Pak National TV.
FACT: 82% Muslim girls are raped by their own Fathers, Brothers, Paternal, Maternal Uncles, Grand fathers & Other Blood Relations.
What a pathetic & rotten set of people?@CMShehbaz@MaryamNSharif@MunizaeJahangir… pic.twitter.com/boQo959UUx— ?? Ramnik Singh ੴ ਰਮਣੀਕ, रमणिक (@ramnikmann) March 12, 2025
ಅವರ ಈ ಹೇಳಿಕೆಯು ಪಾಕಿಸ್ತಾನದಲ್ಲಿ ಮಹಿಳೆಯರಿಗೆ ಸುರಕ್ಷತೆಯ ಬಗ್ಗೆ ಎತ್ತಿ ತೋರಿಸುತ್ತದೆ. ಮಹಿಳೆಯರ ಮೇಲೆ ಹೆಚ್ಚಾಗಿ ದೌರ್ಜನ್ಯ ಎಸಗುವ ಕುಟುಂಬದ ಸದಸ್ಯರಲ್ಲಿ ತಂದೆ, ಸಹೋದರರು, ಅಜ್ಜ ಮತ್ತು ಚಿಕ್ಕಪ್ಪಂದಿರು ಕೂಡ ಸೇರಿದ್ದಾರೆಂದು ಅವರು ಹೇಳಿದ್ದಾರೆ.
ಪಾಕಿಸ್ತಾನದ ಮಹಿಳೆಯರ ಮೇಲೆ ಅವರದೇ ರಕ್ತಸಂಬಂಧ ಹೊಂದಿರುವ ಅಪ್ಪ, ಅಣ್ಣ, ಅಜ್ಜ, ಚಿಕ್ಕಪ್ಪಂದಿರು ಅತ್ಯಾಚಾರ ನಡೆಸುವ ಮೂಲಕ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಅನ್ನೋದನ್ನ ರಾಷ್ಟ್ರೀಯ ಸುದ್ದಿವಾಹಿನಿಯ ಲೈವ್ ಕಾರ್ಯಕ್ರಮದಲ್ಲೇ ಮಾಜಿ ಸಂಸದೆ ಶಾಂತನಾ ಗುಲ್ಮಾರ್ ಖಾನ್ ಬಯಲು ಮಾಡಿದ್ದಾರೆ.
ಅವರ ಹೇಳಿಕೆಯ ಪ್ರಕಾರ, ಈ ರೀತಿ ಹಿಂಸೆಗೆ ಒಳಗಾದ ಹುಡುಗಿಯರು ಮತ್ತು ಮಹಿಳೆಯರು ಪೊಲೀಸರಿಗೆ ದೂರು ನೀಡಲು ಹಿಂಜರಿಯುತ್ತಾರೆ. ಪಾಕಿಸ್ತಾನಿ ಸಮಾಜದಲ್ಲಿ ಯಾರೂ ಈ ವಿಷಯದ ಬಗ್ಗೆ ಮಾತನಾಡಲು ಏಕೆ ಸಿದ್ಧರಿಲ್ಲ?ವೆಂದು ಅವರು ಪ್ರಶ್ನಿಸಿದ್ದಾರೆ. ಆಧುನಿಕ ಸಮಾಜದಲ್ಲೂ ಕಾಡುತ್ತಿರುವ ಈ ವಿಷಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ