ನವದೆಹಲಿ: 7.4 ತೀವ್ರತೆಯ ಭೂಕಂಪನವು ಚೀನಾದ ವಾಯುವ್ಯ ಕಿಂಗ್‌ಹೈ ಪ್ರಾಂತ್ಯವನ್ನು ಶನಿವಾರ ಮುಂಜಾನೆ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.


COMMERCIAL BREAK
SCROLL TO CONTINUE READING

ದೇಶದ ನೈರುತ್ಯ ಭಾಗದಲ್ಲಿ ಸಂಭವಿಸಿದ ಮತ್ತೊಂದು ಭೂಕಂಪದ ನಂತರ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: K Sudhakar : 'ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ'


ಕಿಂಗ್‌ಹೈನಲ್ಲಿ ಸಂಭವಿಸಿದ ಭೂಕಂಪದ ಕೇಂದ್ರಬಿಂದುವು ಬೆಳಿಗ್ಗೆ 2:04 ಕ್ಕೆ (1804 ಜಿಎಂಟಿ ಶುಕ್ರವಾರ) 10 ಕಿಲೋಮೀಟರ್ (ಆರು ಮೈಲಿಗಳು) ಆಳದಲ್ಲಿ ಆಳದಲ್ಲಿ, ಕ್ಸೈನಿಂಗ್ ನಗರದ ನೈರುತ್ಯಕ್ಕೆ 400 ಕ್ಲಿಯೊಮೀಟರ್ ದೂರದಲ್ಲಿದೆ ಎಂದು ಯುಎಸ್ ಭೂಕಂಪಶಾಸ್ತ್ರಜ್ಞರು ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.