ಕಾಲ್ತುಳಿತದಿಂದಾಗಿ ಇಂಡೋನೇಷ್ಯಾದ ಫುಟ್ಬಾಲ್ ಕ್ರೀಡಾಂಗಣದಲ್ಲಿ 174 ಜನರು ಸಾವು
ಇಂಡೊನೇಷ್ಯಾದ ಪುಟ್ಬಾಲ್ ಕ್ರೀಡಾಂಗಣದಲ್ಲಿ ಕೋಪಗೊಂಡ ಅಭಿಮಾನಿಗಳು ಪಿಚ್ ನತ್ತ ಧಾವಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅಶ್ರುವಾಯು ಸಿಡಿಸಬೇಕಾಗಿ ಬಂತು, ಇದರಿಂದ ಉಂಟಾದ ಕಾಲ್ತುಳಿತದಿಂದಾಗಿ ಕನಿಷ್ಠ 174 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಜಕಾರ್ತಾ: ಇಂಡೊನೇಷ್ಯಾದ ಪುಟ್ಬಾಲ್ ಕ್ರೀಡಾಂಗಣದಲ್ಲಿ ಕೋಪಗೊಂಡ ಅಭಿಮಾನಿಗಳು ಪಿಚ್ ನತ್ತ ಧಾವಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅಶ್ರುವಾಯು ಸಿಡಿಸಬೇಕಾಗಿ ಬಂತು, ಇದರಿಂದ ಉಂಟಾದ ಕಾಲ್ತುಳಿತದಿಂದಾಗಿ ಕನಿಷ್ಠ 174 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
'ಬೆಳಿಗ್ಗೆ 9:30 ಕ್ಕೆ (0230 GMT) ಸಾವಿನ ಸಂಖ್ಯೆ 158 ಆಗಿತ್ತು, 10:30 ಕ್ಕೆ 174 ಕ್ಕೆ ಏರಿತು.ಇದು ಪೂರ್ವ ಜಾವಾ ವಿಪತ್ತು ತಗ್ಗಿಸುವ ಸಂಸ್ಥೆ ಸಂಗ್ರಹಿಸಿದ ಡೇಟಾ' ಎಂದು ಪೂರ್ವ ಜಾವಾ ಡೆಪ್ಯೂಟಿ ಗವರ್ನರ್ ಎಮಿಲ್ ದರ್ಡಾಕ್ ಬ್ರಾಡ್‌ಕಾಸ್ಟರ್ ಕೊಂಪಸ್‌ಗೆ ತಿಳಿಸಿದ್ದಾರೆ.
ಇದನ್ನೂ ಓದಿ : "ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಟ್ಟಿಗೆ ಇದ್ದಷ್ಟು ನಮಗೆ ಒಳ್ಳೆಯದ್ದು"
Palmistry: ಹಸ್ತದಲ್ಲಿರುವ ಈ ರೇಖೆಗಳಿಂದ ಹಿಂದಿನ ಜನ್ಮದ ರಹಸ್ಯ ತಿಳಿಯಬಹುದು.!
ಗಲಭೆ ನಡೆದ ಸಂದರ್ಭದಲ್ಲಿ ಅಭಿಮಾನಿಗಳನ್ನು ಸ್ಟ್ಯಾಂಡ್‌ಗೆ ಹಿಂತಿರುಗುವಂತೆ ಪೊಲೀಸರು ಒತ್ತಾಯಿಸಿದರು.ಆದರೆ ಈ ಸಂದರ್ಭದಲ್ಲಿ ಇಬ್ಬರು ಅಧಿಕಾರಿಗಳು ಸಾವನ್ನಪ್ಪಿದ ನಂತರ ಅಶ್ರುವಾಯು ಹಾರಿಸಬೇಕಾಯಿತು ಇದರಿಂದಾಗಿ ಭಯಭೀತರಾದ ಜನರು ಓಡತೊಡಗಿದರು, ಇದರಿಂದಾಗಿ ನೂರಾರು ಜನರು ಕಾಲ್ತುಳಿತಕ್ಕೆ ಸಿಕ್ಕು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.