ಭೂಮಿಯ ಮೇಲೆ ಕಾಲಿಡಲೂ ಸಹ ಈ ಜನಕ್ಕೆ ಭಯ..! ನೀರಿನಲ್ಲಿ ಹುಟ್ಟಿ, ನೀರಿನಲ್ಲಿಯೇ ಸಾಯುವ ವಿಚಿತ್ರ ಜನರಿವರು..

Bajau tribe facts : ಈ ಅಲೆಮಾರಿ ಬುಡಕಟ್ಟಿನ ಜನರು ಕರಾವಳಿ ಪ್ರದೇಶಗಳಲ್ಲಿ ವಾಸಿಸುತ್ತಾರೆ. ತಮ್ಮ ಜೀವನದ ಬಹುಪಾಲು ಸಮಯವನ್ನು ಸಮುದ್ರದಲ್ಲಿ ಕಳೆಯುತ್ತಾರೆ. ಭೂಮಿಯ ಮೇಲೆ ಇವರು ಕಾಣಿಸಿಕೊಳ್ಳುವುದು ತೀರಾ ಅಪರೂಪ ಹಾಗಿದ್ರೆ ಈ ಜನರಿರುವುದು ಎಲ್ಲಿ.. ಈ ಪದ್ದತಿ ಏಕೆ..? ಬನ್ನಿ ಇಂಟ್ರಸ್ಟಿಂಗ್‌ ಮಾಹಿತಿ ತಿಳಿಯೋಣ..

ಭೂಮಿಯ ಮೇಲೆ ಕಾಲಿಡಲೂ ಸಹ ಈ ಜನಕ್ಕೆ ಭಯ..! ನೀರಿನಲ್ಲಿ ಹುಟ್ಟಿ, ನೀರಿನಲ್ಲಿಯೇ ಸಾಯುವ ವಿಚಿತ್ರ ಜನರಿವರು..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.