Japan Earthquake video : ವರ್ಷದ ಮೊದಲ ದಿನವೇ ಜಪಾನ್ ನಲ್ಲಿ ಭಾರೀ ಭೂಕಂಪ ಸಂಭವಿಸಿದೆ. ಭೂಕಂಪದ ವೇಳೆಯ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.  ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳು ಭಯಾನಕವಾಗಿವೆ. ಭೂಕಂಪದ ತೀವ್ರತೆಗೆ ಕಟ್ಟಡಗಳು  ಅಲುಗಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.  


COMMERCIAL BREAK
SCROLL TO CONTINUE READING

ಜೀವ ರಕ್ಷಣೆಯ ಯತ್ನ : 
ಇನ್ನು ಕಟ್ಟಡ ಅಲುಗಾಡುತ್ತಿರುವುದು ಭಾಸವಾಗುತ್ತಿದ್ದಂತೆಯೇ, ಭೂಕಂಪದ ಅಪಾಯವನ್ನು ಅರಿತ ಸಾರ್ವಜನಿಕರು  ಮೇಜಿನ ಕೆಳಗೆ ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನೊಂದು ವೀಡಿಯೊದಲ್ಲಿ, ನೀರಿನ ಅಲೆಗಳು ಬಹಳ ಎತ್ತರಕ್ಕೆ ಏರುತ್ತಿರುವುದನ್ನು ಕಾಣಬಹುದು. 


ಇದನ್ನೂ ಓದಿ : ಹೊಸ ವರ್ಷದ ಮೊದಲ ದಿನವೇ 7.5 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ


ಹಲವು ರಾಜ್ಯಗಳಲ್ಲಿ ಸುನಾಮಿ ಎಚ್ಚರಿಕೆ : 
ಹಲವು ರಾಜ್ಯಗಳಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದ ಕೇಂದ್ರಬಿಂದು ಮಧ್ಯ ಜಪಾನ್‌ನಲ್ಲಿದ್ದು, ಅದರ ತೀವ್ರತೆ 7.6 ಎಂದು ಹೇಳಲಾಗಿದೆ. ಇಡೀ ಜಗತ್ತು ಜಪಾನ್ ಜನರಿಗಾಗಿ ಪ್ರಾರ್ಥಿಸುತ್ತಿದೆ. 


 


ಕೊರೊನಾ ಪ್ರತಿರೋಧದ ಕಡೆಗೆ ಮಕ್ಕಳನ್ನು ಸುರಕ್ಷಿತವಾಗಿ ಕಾಪಾಡಲು ಅಗತ್ಯವಿರುವ ಮುಖ್ಯ ಸಲಹೆಗಳು


ಜಪಾನಿನ ಕೆಲವು ಪ್ರದೇಶಗಳಲ್ಲಿ ಭೂಕಂಪ ಮತ್ತು ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಹಾಗಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರವಾಗುವಂತೆ ಸೂಚನೆ ನೀಡಲಾಗಿದೆ. 


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T


 


Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.