India-US relations: ಟ್ರಂಪ್‌ನ ವಿವಾದಾತ್ಮಕ ಹೇಳಿಕೆಗಳಿಂದ ಭಾರತ-ಅಮೇರಿಕ ಸಂಬಂಧದಲ್ಲಿ ಬಿರುಕು

ಟ್ರಂಪ್‌ರವರ ವಿವಾದಾತ್ಮಕ ಹೇಳಿಕೆಗಳು ಭಾರತ-ಅಮೆರಿಕ ಸಂಬಂಧಗಳಲ್ಲಿ ಒಡಕನ್ನುಂಟುಮಾಡಿವೆ. ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳುವಾಗ, ಅಮೆರಿಕದೊಂದಿಗಿನ ವಾಣಿಜ್ಯ ಮತ್ತು ರಕ್ಷಣಾ ಒಪ್ಪಂದಗಳಲ್ಲಿ ಹೆಚ್ಚಿನ ಎಚ್ಚರಿಕೆಯಿಂದ ಮುಂದುವರಿಯುವ ಸಾಧ್ಯತೆಯಿದೆ. 

India-US relations: ಟ್ರಂಪ್‌ನ ವಿವಾದಾತ್ಮಕ ಹೇಳಿಕೆಗಳಿಂದ ಭಾರತ-ಅಮೇರಿಕ ಸಂಬಂಧದಲ್ಲಿ ಬಿರುಕು

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.