ಹುಡುಗಿಗೆ ಖಾಸಗಿ ಅಂಗ ತೋರಿಸಿದ ವೃದ್ಧ, ಅದನ್ನೇ ದಿಟ್ಟಿಸಿ ನೋಡುತ್ತ ನಿಂತ ಯುವತಿ..! ಮುಂದಾಗಿದ್ದು ಭಯಾನಕ.. ವಿಡಿಯೋ ವೈರಲ್‌

Viral Video : ಸಾಮಾಜಿಕ ಜಾಲತಾಣಗಳಲ್ಲಿ ಆಘಾತಕಾರಿ ವಿಡಿಯೋ ಒಂದು ವೈರಲ್ ಆಗುತ್ತಿದೆ. ಅಂಗಡಿಗೆ ಒಬ್ಬ ವೃದ್ಧ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಖಾಸಗಿ ಅಂತ ತೋರಿಸಿ ವಿಕೃತಿ ಮೆರೆದಿದ್ದಾನೆ. ಈ ಕುರಿತು ವಿಡಿಯೋ ವೈರಲ್‌ ಆಗಿದೆ..

Written by - Krishna N K | Last Updated : Mar 21, 2025, 01:16 PM IST
    • ಸಾಮಾಜಿಕ ಜಾಲತಾಣಗಳಲ್ಲಿ ಆಘಾತಕಾರಿ ವಿಡಿಯೋ ಒಂದು ವೈರಲ್ ಆಗುತ್ತಿದೆ.
    • ಅಂಗಡಿಗೆ ಒಬ್ಬ ವೃದ್ಧ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ.
    • ಇಂತಹವರಿಗೆ ಕಠಿಣ ಶಿಕ್ಷೆ ಆಗಬೇಕು ಅಂತ ಒತ್ತಾಯಿಸಿದ್ದಾರೆ..
ಹುಡುಗಿಗೆ ಖಾಸಗಿ ಅಂಗ ತೋರಿಸಿದ ವೃದ್ಧ, ಅದನ್ನೇ ದಿಟ್ಟಿಸಿ ನೋಡುತ್ತ ನಿಂತ ಯುವತಿ..! ಮುಂದಾಗಿದ್ದು ಭಯಾನಕ.. ವಿಡಿಯೋ ವೈರಲ್‌

Viran News : ಈ ವೀಡಿಯೊ 'Justicia por mano propria' ಎಂಬ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ತಕ್ಷಣವೇ ವೈರಲ್‌ ಆಗಿದ್ದು, ಚರ್ಚೆಗೆ ಕಾರಣವಾಗಿದೆ. ಈ ಆಘಾತಕಾರಿ ದೃಶ್ಯಕಂಡು ನೆಟಿಜನ್‌ಗಳು ಬೆಚ್ಚಿ ಬಿದ್ದಿದ್ದಾರೆ. ಅಲ್ಲದೆ, ಇಂತಹವರಿಗೆ ಕಠಿಣ ಶಿಕ್ಷೆ ಆಗಬೇಕು ಅಂತ ಒತ್ತಾಯಿಸಿದ್ದಾರೆ.. ಅಸಲಿಗೆ ಆಗಿದ್ದೇನು..? ಬನ್ನಿ ನೋಡೋಣ.. 

Add Zee News as a Preferred Source

ವಿಡಿಯೋದಲ್ಲಿ... ಯುವತಿ ನಗದು ಕೌಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ವೃದ್ಧ ಆಕೆಯ ಬಳಿಗೆ ಬರ್ತಾನೆ.. ಮೊದಲಿಗೆ ಅಸಭ್ಯವಾಗಿ ವರ್ತಿಸಿ, ಕಟ್ಟದಾಗಿ ಸನ್ನೆಗಳನ್ನು ಮಾಡುತ್ತಿದ್ದನು. ಅಲ್ಲಿಗೆ ನಿಲ್ಲಿಸದೆ, ತನ್ನ ಖಾಸಗಿ ಭಾಗವನ್ನು ಅವಳ ಮುಂದೆ ತೋರಿಸಲು ಪ್ರಯತ್ನಿಸಿದನು. ಅದನ್ನು ನೋಡಿ, ಹುಡುಗಿ ಆಘಾತಕ್ಕೆ ಒಳಗಾಗಿ.. ಏನು ಮಾಡಬೇಕೆಂದು ತಿಳಿಯದಂತಾದಳು.. 

ಇದನ್ನೂ ಓದಿ:ಕರ್ನಾಟಕ ಬಂದ್ ಹಿನ್ನೆಲೆ : ನಾಳೆ ಶಾಲೆಗೂ ಇರಲಿದೆಯೇ ರಜೆ !ನಾಳೆ ನಡೆಯಲಿರುವ ಪರೀಕ್ಷೆಯ ಬಗ್ಗೆ ಸರ್ಕಾರದ ನಿರ್ಧಾರ ಏನು ? 

ಆದರೂ ಆ ವೃದ್ಧ ತನ್ನ ದುರ್ವತನೆ ನಿಲ್ಲಿಸಲಿಲ್ಲ, ಕೊನೆಗೆ ಯುವತಿ ತನ್ನ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಕೊನೆಯಲ್ಲಿ ಕೆಲವು ಪುರುಷರು ರಸ್ತೆಯಲ್ಲಿ ಆ ವೃದ್ಧನನ್ನು ಹಿಡಿದು ಥಳಿಸಿರುವ ದೃಶ್ಯ ರೆಕಾರ್ಡ್‌ ಆಗಿದೆ.. ವೃದ್ಧನ ಕಿರುಚಾಟ, ಕೂಗುವುದು ವೀಡಿಯೊದಲ್ಲಿ ಸ್ಪಷ್ಟವಾಗಿ ಕೇಳಿಬರುತ್ತಿದೆ..  

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದಕ್ಕೆ ವಿವಿಧ ರೀತಿಯ ಕಾಮೆಂಟ್‌ಗಳು ಬರುತ್ತಿವೆ. ವೃದ್ಧನಿಗೆ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಕೆಲವರು ಕಾಮೆಂಟ್‌ ಮಾಡಿದರೆ, ಇನ್ನೂ ಕೆಲವರು ಪೊಲೀಸರಿಗೆ ಒಪ್ಪಿಸಿ, ಕಠಿಣ ಶಿಕ್ಷೆ ಕೊಡಿಸಿ ಅಂತ ಒತ್ತಾಯಿಸಿದ್ದಾರೆ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ:  Zee5 ನಲ್ಲೂ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News