ಇವಿಎಂ ಮತಯಂತ್ರವನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಎಂದ ಎಲೋನ್ ಮಾಸ್ಕ್..!
ಎಕ್ಷ್ ಸಾಮಾಜಿಕ ಮಾಧ್ಯಮದ ಮುಖ್ಯಸ್ಥ ಎಲೋನ್ ಮಾಸ್ಕ್ ಇವಿಎಂ ಮತಯಂತ್ರಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಎಂದು ಹೇಳಿರುವುದು ಈಗ ದೇಶದ ರಾಜಕೀಯದಲ್ಲಿ ಭಾರಿ ಕೋಲಾಹಲವನ್ನು ಸೃಷ್ಟಿಸಿದೆ.
ನವದೆಹಲಿ: ಎಕ್ಷ್ ಸಾಮಾಜಿಕ ಮಾಧ್ಯಮದ ಮುಖ್ಯಸ್ಥ ಎಲೋನ್ ಮಾಸ್ಕ್ ಇವಿಎಂ ಮತಯಂತ್ರಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಎಂದು ಹೇಳಿರುವುದು ಈಗ ದೇಶದ ರಾಜಕೀಯದಲ್ಲಿ ಭಾರಿ ಕೋಲಾಹಲವನ್ನು ಸೃಷ್ಟಿಸಿದೆ.
ಹೌದು, ರಾಬರ್ಟ್ ಕೆನಡಿ ಎನ್ನುವವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಎಲೋನ್ ಮಾಸ್ಕ್ 'ವಿದ್ಯುನ್ಮಾನ ಮತಯಂತ್ರಗಳನ್ನು ತೆಗೆದುಹಾಕಬೇಕು. ಮಾನವರು ಅಥವಾ AI ನಿಂದ ಹ್ಯಾಕ್ ಆಗುವ ಅಪಾಯವು ಚಿಕ್ಕದಾಗಿದ್ದರೂ, ಅದರ ಸಾಧ್ಯತೆ ಅಧಿಕವಾಗಿದೆ; ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.ಈ ಕುರಿತಾಗಿ ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ನಡುವೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.