G7 Summit: `ಯುಕ್ರೇನ್ ಯುದ್ಧ ಇಡೀ ವಿಶ್ವದ ಪಾಲಿಗೆ ಒಂದು ದೊಡ್ಡ ವಿಷಯ` ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾತು
PM Modi In Japan:ಜಪಾನಿನ ಹಿರೋಷಿಮಾದಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವೈಯಕ್ತಿಕ ಭರವಸೆ ನೀಡಿದ್ದಾರೆ.
PM Modi Japan Visit: ಜಪಾನಿನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ಉಭಯ ನಾಯಕರ ನಡುವೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ನಂತರ ಉಭಯ ನಾಯಕರ ಮೊದಲ ಭೇಟಿ ಇದಾಗಿದೆ ಎಂಬುದು ಇಲ್ಲಿ ಗಮನಾರ್ಹ ಸಂಗತಿ.
G7 Summit: ವಿಶ್ವದ ಹಲವು ಮುಖಂಡರ ನಡುವೆ ಮೋದಿಯತ್ತ ಧಾವಿಸಿ ತಬ್ಬಿಕೊಂಡ ವಿಶ್ವದ ದೊಡ್ಡಣ್ಣ
ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಕಾರ್ಯಾಲಯ
ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ನಡುವಿನ ಭೇಟಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಟ್ವೀಟ್ ಮಾಡಿದೆ.
ಇದನ್ನೂ ಓದಿ-Pakistan Politics: ಇಮ್ರಾನ್ ಖಾನ್ ಗೆ ಭಾರಿ ನೆಮ್ಮದಿಯ ಸುದ್ದಿ ಪ್ರಕಟಿಸಿದ ಲಾಹೋರ್ ಎಟಿಸಿ
ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜಪಾನ್‌ನ ಹಿರೋಷಿಮಾವನ್ನು ತಲುಪಿದ್ದಾರೆ ಎಂಬುದು ಇಲ್ಲಿ ಉಲ್ಲೇಖನೀಯ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕೂಡ ಜಪಾನ್‌ನ ಹಿರೋಷಿಮಾದಲ್ಲಿದ್ದಾರೆ. ಉಕ್ರೇನ್ ಅಧ್ಯಕ್ಷರು ತಮ್ಮ ಸಾಂಪ್ರದಾಯಿಕ ಆಲಿವ್ ಹಸಿರು ಉಡುಪನ್ನು ಧರಿಸಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ