ಟೀನೇಜ್ ಹುಡುಗನ ಜೊತೆ ಅಕ್ರಮ ಸಂಬಂಧ; ಪ್ರೆಗ್ನೆಂಟ್ ಆದ ಮಕ್ಕಳ ಸಚಿವೆ ರಾಜೀನಾಮೆ!!

Asthildur Loa Thorsdottir: 3 ದಶಕಗಳ ಹಿಂದೆ ನನಗೆ 22 ವರ್ಷ ಮತ್ತು ಆತನಿಗೆ 15 ವರ್ಷ ವಯಸ್ಸಾಗಿತ್ತು. ಇಬ್ಬರೂ ಪರಸ್ಪರ ಆಕರ್ಷಿತಗೊಂಡಿದ್ದೆ. ನನ್ನ ಕಷ್ಟದ ಸಮಯದಲ್ಲಿ ಆತನ ಮನೆಯಲ್ಲಿ ಆಶ್ರಯ ಪಡೆದಿದ್ದೆ. ನನ್ನ 23ನೇ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದೆ ಎಂದು ಐಸ್‌ಲ್ಯಾಂಡ್‌ನ ಮಕ್ಕಳ ಸಚಿವೆ ಹೇಳಿಕೊಂಡಿದ್ದಾರೆ.

Written by - Puttaraj K Alur | Last Updated : Mar 23, 2025, 07:45 PM IST
  • ಟೀನೇಜ್ ಹುಡುಗನ ಜೊತೆಗೆ ಅಕ್ರಮ ಸಂಬಂಧ ಇಟ್ಟುಕೊಂಡು ಪ್ರೆಗ್ನೆಂಟ್
  • ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಐಸ್‌ಲ್ಯಾಂಡ್ ಮಕ್ಕಳ ಸಚಿವೆ
  • 15 ವರ್ಷದ ಹುಡುಗನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಸಚಿವೆ
ಟೀನೇಜ್ ಹುಡುಗನ ಜೊತೆ ಅಕ್ರಮ ಸಂಬಂಧ; ಪ್ರೆಗ್ನೆಂಟ್ ಆದ ಮಕ್ಕಳ ಸಚಿವೆ ರಾಜೀನಾಮೆ!!
ಸಚಿವೆ ರಾಜೀನಾಮೆ!!

Iceland Minister: ಟೀನೇಜ್ ಹುಡುಗನ ಜೊತೆಗೆ ಅಕ್ರಮ ಸಂಬಂಧ ಇಟ್ಟುಕೊಂಡು ಪ್ರೆಗ್ನೆಂಟ್ ಕಾರಣ ಐಸ್‌ಲ್ಯಾಂಡ್ ಸಚಿವೆಯೊಬ್ಬರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಹೌದು, ಇದು ಅಚ್ಚರಿಯಾದರೂ ನಿಜವಾಗಿ ನಡೆದಿರುವ ಘಟನೆ.

Add Zee News as a Preferred Source

ಐಸ್‌ಲ್ಯಾಂಡ್‌ನ ಮಕ್ಕಳ ಸಚಿವೆ ಅಸ್ತಿಲ್ಡರ್ ಲೋವಾ ಥೋರ್ಸ್‌ಡೋಟ್ಟಿರ್ ಅವರೇ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. 3 ದಶಕಗಳ ಹಿಂದೆ ತಾವು ಟೀನೇಜ್ ಹುಡುಗೊಂದಿಗೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದು, ಗರ್ಭವತಿಯಾಗಿ ಮಗು ಪಡೆದಿದ್ದೇನೆಂದು ಒಪ್ಪಿಕೊಂಡಿದ್ದಾರೆ. 

ಇದನ್ನೂ ಓದಿ: The Origin of life on Earth: ಭೂಮಿಗೆ ಗಂಡು ಮೊದಲು ಬಂದಿದ್ದೋ ಅಥವಾ ಹೆಣ್ಣು ಮೊದಲು ಬಂದಿದ್ದೋ? ಇಲ್ಲಿದೆ ಅಚ್ಚರಿಯ ಉತ್ತರ..!

ಪ್ರಸ್ತುತ 55 ವರ್ಷದ ಅಸ್ತಿಲ್ಡರ್ ಲೋವಾ ಥೋರ್ಸ್‌ಡೋಟ್ಟಿರ್ ತಮ್ಮ 22 ವಯಸ್ಸಿನಲ್ಲಿ 15 ವರ್ಷದ ಹುಡುಗನೊಂದಿಗೆ ಅಕ್ರಮ ಸಂಬಂಧದಿಂದ ಮಗು ಪಡೆದಿದ್ದರು ಎಂದು ಹೇಳಲಾಗಿದೆ. ಈ ವಿಚಾರ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿ ಸಚಿವೆ ವಿವಾದಕ್ಕೆ ಸಿಲುಕಿದ್ದರು. ಇದೀಗ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಈ ವಿವಾದಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ಮೂಲಗಳ ಪ್ರಕಾರ, ಧಾರ್ಮಿಕ ಸಭೆಯೊಂದರಲ್ಲಿ ತಮಗೆ ಆ ಟೀನೇಜ್ ಹುಡುಗನ ಪರಿಚಯವಾಗಿತ್ತು ಎಂದು ಥೋರ್ಸ್‌ಡೋಟ್ಟಿರ್ ಹೇಳಿಕೊಂಡಿದ್ದಾರೆ. ಆ ಸಮಯದಲ್ಲಿ ನನಗೆ 22ರ ಪ್ರಾಯ ಮತ್ತು ಆತನಿಗೆ 15 ವರ್ಷ ವಯಸ್ಸಾಗಿತ್ತು. ಇಬ್ಬರೂ ಪರಸ್ಪರ ಆಕರ್ಷಿತಗೊಂಡಿದ್ದೇವು. ನನ್ನ ಕಷ್ಟದ ಸಮಯದಲ್ಲಿ ಆತನ ಮನೆಯಲ್ಲಿ ಆಶ್ರಯ ಪಡೆದಿದ್ದೆ. ನನ್ನ 23ನೇ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದೆ ಅಂತಾ ಸಚಿವೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಇದಪ್ಪಾ ಗುಡ್‌ ನ್ಯೂಸ್‌ ಅಂದ್ರೆ..! ಕೇವಲ 10 ದಿನ ನಿದ್ದೆ ಮಾಡಿದರೆ ಸಾಕು.. 4 ಲಕ್ಷ ರೂಪಾಯಿ ಸಂಬಳ..

ಐಸ್‌ಲ್ಯಾಂಡ್‌ನಲ್ಲಿ ಒಪ್ಪಿಗೆಯ ದೈಹಿಕ ಸಂಪರ್ಕದ ವಯಸ್ಸು 15 ವರ್ಷ ಆಗಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯೊಂದಿಗೆ ದೈಹಿಕ ಸಂಪರ್ಕ ಸಾಧಿಸುವುದು ಕಾನೂನುಬಾಹಿರವಾಗಿದೆ. ಒಂದು ವೇಳೆ ತಪ್ಪಿತಸ್ಥರೆಂದು ಕಂಡುಬಂದರೆ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News