ಡಿಜಿಟಲೀಕರಣದಲ್ಲಿ ವಿಶ್ವಕ್ಕೇ ನಾಯಕನಾದ ಭಾರತ : IMF
ಕಳೆದ ಕೆಲವು ವರ್ಷಗಳಿಂದ ಭಾರತವು ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿದೆ ಎಂದು ಹಿರಿಯ ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಾಷಿಂಗ್ಟನ್ (ಅಮೆರಿಕ) : ಕಳೆದ ಕೆಲವು ವರ್ಷಗಳಿಂದ ಭಾರತವು ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿದೆ ಮತ್ತು ಹೆಚ್ಚಿದ ನಾವೀನ್ಯತೆಯ ಮೂಲಕ ಕೆಲವು ಆಡಳಿತಾತ್ಮಕ ಅಡೆತಡೆಗಳನ್ನು ನಿವಾರಿಸಿದೆ ಎಂದು ಹಿರಿಯ ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ : ಚೀನಾ ಸಾವಿರಾರು 5G ಬೇಸ್ ಸ್ಟೇಷನ್‌ಗಳನ್ನು ಹೆಚ್ಚಿಸುತ್ತಿರುವುದೇಕೆ?
ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಜಗತ್ತು ನಿರ್ಗಮಿಸುತ್ತಿದ್ದಂತೆ ಡಿಜಿಟಲೀಕರಣವು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದು ಐಎಂಎಫ್‌ನ ಏಷ್ಯಾ ಪೆಸಿಫಿಕ್ ವಿಭಾಗದ ಉಪನಿರ್ದೇಶಕ ಅನ್ನೆರ್ ಮೇರಿ ಗುಲ್ಡೆ ವೋಲ್ಫ್ ಹೇಳಿದ್ದಾರೆ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈಗ ತಿಳಿದಿರುವಂತೆ, ಭಾರತವು ಕಳೆದೆರಡು ವರ್ಷಗಳಲ್ಲಿ ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿದೆ, ವಿಶೇಷವಾಗಿ ಡಿಜಿಟಲ್ ಮೂಲಸೌಕರ್ಯವನ್ನು ಒದಗಿಸುವುದರೊಂದಿಗೆ ಇದು ನಾವೀನ್ಯತೆಯನ್ನು ಹೆಚ್ಚಿಸಿದೆ. ಇದು ಮೊದಲು ಇದ್ದ ಕೆಲವು ಆಡಳಿತಾತ್ಮಕ ಅಡಚಣೆಗಳನ್ನು ನಿವಾರಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : Watch: ಹುಡುಗಿಗೆ ಡೇಟಿಂಗ್ ಸಲಹೆ ನೀಡಿದ ಯುಎಸ್ ಅಧ್ಯಕ್ಷ ಜೋ ಬಿಡೆನ್...!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ