ಭಾರತ-ಫ್ರಾನ್ಸ್‌ ನಡುವೆ 63,000 ಕೋಟಿ ರೂ. ಮೌಲ್ಯದ ರಕ್ಷಣಾ ಒಪ್ಪಂದ: 26 ರಫೇಲ್‌ ಮೆರೈನ್‌ ಯುದ್ಧವಿಮಾನ ಖರೀದಿಗೆ ಒಪ್ಪಿಗೆ

ಪ್ರಸ್ತುತ ಐಎನ್‌ಎಸ್‌ ವಿಕ್ರಾಂತ್‌ನಲ್ಲಿ ನಿಯೋಜಿತವಾಗಿರುವ ಮಿಗ್‌-29ಕೆ ಯುದ್ಧವಿಮಾನಗಳು ನಿರ್ವಹಣೆ ಸಮಸ್ಯೆಗಳಿಂದಾಗಿ ಕಾರ್ಯಕ್ಷಮತೆಯಲ್ಲಿ ತೊಂದರೆ ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ, ರಫೇಲ್‌ ಮೆರೈನ್‌ ವಿಮಾನಗಳನ್ನು ಭಾರತೀಯ ನೌಕಾಪಡೆಯ ಅವಶ್ಯಕತೆಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಿ, ಐಎನ್‌ಎಸ್‌ ವಿಕ್ರಾಂತ್‌ನ ವಾಯು ಘಟಕದಲ್ಲಿ ಸಂಯೋಜಿಸಲಾಗುವುದು. 

ಭಾರತ-ಫ್ರಾನ್ಸ್‌ ನಡುವೆ 63,000 ಕೋಟಿ ರೂ. ಮೌಲ್ಯದ ರಕ್ಷಣಾ ಒಪ್ಪಂದ: 26 ರಫೇಲ್‌ ಮೆರೈನ್‌ ಯುದ್ಧವಿಮಾನ ಖರೀದಿಗೆ ಒಪ್ಪಿಗೆ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.