ಪರಮಾಣು ಕಾರ್ಯಕ್ರಮ: ತೀವ್ರಗೊಂಡ ಇಸ್ರೇಲ್-ಇರಾನ್ ಶೀತಲ ಸಮರ..!

ಆಪರೇಷನ್ ಮಿಡ್‌ನೈಟ್ ಹ್ಯಾಮರ್ ಇರಾನ್‌ನ ಪರಮಾಣು ಸಾಮರ್ಥ್ಯವನ್ನು ನಾಶಪಡಿಸಿದೆ ಎಂಬ ಅಮೆರಿಕದ ವಾದವನ್ನು ಸಹಿತ ವಿಶ್ವಸಂಸ್ಥೆಯ ಪರಮಾಣು ಕಾವಲು ಸಂಸ್ಥೆ ಮತ್ತು ಇರಾನ್ ದೃಢಪಡಿಸಿವೆ ಎಂದು ಶ್ವೇತಭವನದ ವಕ್ತಾರೆ ಅನ್ನಾ ಕೆಲ್ಲಿ ಹೇಳಿದ್ದಾರೆ.

ಪರಮಾಣು ಕಾರ್ಯಕ್ರಮ: ತೀವ್ರಗೊಂಡ ಇಸ್ರೇಲ್-ಇರಾನ್ ಶೀತಲ ಸಮರ..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More