ಹೊಸ ವರ್ಷದ ಮೊದಲ ದಿನವೇ 7.5 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ
Earthquake In Japan:ಜಪಾನ್ ನಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 7.5 ಎಂದು ಅಳೆಯಲಾಗಿದೆ. ಭೂಕಂಪದ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ.
Earthquake In Japan: ಹೊಸ ವರ್ಷದ ಮೊದಲ ದಿನವೇ ಜಪಾನ್ ನಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 7.5 ಎಂದು ಅಳೆಯಲಾಗಿದೆ. ಭೂಕಂಪದ ಹಿನ್ನೆಲೆಯಲ್ಲಿ ಸಮುದ್ರದಲ್ಲಿ 1 ಮೀಟರ್ ಎತ್ತರದ ಅಲೆ ಎದ್ದಿದೆ ಎಂದು ಹೇಳಲಾಗಿದೆ. ಈ ಕಾರಣದಿಂದಾಗಿ ಭೂಕಂಪದ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜನರು ಜಾಗೃತರಾಗಿರಲು ಕೋರಲಾಗಿದೆ.
ಉತ್ತರ-ಮಧ್ಯ ಜಪಾನ್‌ನಲ್ಲಿ ಈ ಭೂಕಂಪ ಸಂಭವಿಸಿದೆ ಎಂದು ಹೇಳಲಾಗಿದೆ. ಜಪಾನ್‌ನ ಏಜೆನ್ಸಿ ಪಶ್ಚಿಮ ಕರಾವಳಿ ಪ್ರದೇಶಗಳಾದ ಇಶಿಕಾವಾ, ನಿಗಾಟಾ ಮತ್ತು ಟೊಯಾಮಾಗೆ ಸುನಾಮಿ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : ಕೊರೊನಾ ಪ್ರತಿರೋಧದ ಕಡೆಗೆ ಮಕ್ಕಳನ್ನು ಸುರಕ್ಷಿತವಾಗಿ ಕಾಪಾಡಲು ಅಗತ್ಯವಿರುವ ಮುಖ್ಯ ಸಲಹೆಗಳು
ಜಪಾನ್ ಭೂಕಂಪದ ಇತ್ತೀಚಿನ ಅಪ್ಡೇಟ್ :
ಹವಾಮಾನ ಸಂಸ್ಥೆ ಪ್ರಕಾರ, ಇಶಿಕಾವಾ ಪ್ರಾಂತ್ಯದ ಬಳಿ ಸಮುದ್ರದಲ್ಲಿ ಅಲೆಗಳು 5 ಮೀಟರ್ ಎತ್ತರಕ್ಕೆ ಏರುತ್ತಿವೆ. ಅದೇ ಸಮಯದಲ್ಲಿ, ಅದೇ ಪ್ರಾಂತ್ಯದ ವಾಜಿಮಾ ನಗರದ ಕರಾವಳಿಯ ಬಳಿ, ಅಲೆಗಳು 1 ಮೀಟರ್ ಎತ್ತರಕ್ಕೆ ಏರುತ್ತಿವೆ. ಈ ಕಾರಣದಿಂದಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಇದೀಗ ಜಪಾನ್‌ನಲ್ಲಿ ಇರುವವರು ಎರಡು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜನರು ಎರಡು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮನೆಯಲ್ಲಿದ್ದರೆ ಭೂಕಂಪ, ಮನೆಯ ಹೊರಗೆ ಬಂದರೆ ಸುನಾ ಎದುರಿಸುವಂತಾಗಿದೆ. ಮಿ ಭೀತಿ.
ಇದನ್ನೂ ಓದಿ : ಅದ್ದೂರಿಯಾಗಿ ಹೊಸ ವರ್ಷವನ್ನು ಸ್ವಾಗತಿಸಿದ ನ್ಯೂಜಿಲೆಂಡ್..!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.