ನೈಜೀರಿಯಾದಲ್ಲಿ ಇಂಧನ ಟ್ಯಾಂಕರ್‌ವೊಂದು ಮಾರ್ಗಮಧ್ಯೆ ಮಗುಚಿ ಬಿದ್ದಿದ್ದು, ಇಂಧನವನ್ನು ಹೊರತೆಗೆಯಲು  ಜನರು ಟ್ಯಾಂಕರ್‌ನಿಂದ ಇಂಧನ ತೆಗೆಯಲು ಮುಂದಾದಾಗ ಇದ್ದಕ್ಕಿದ್ದಂತೆ ಟ್ಯಾಂಕರ್‌ನಲ್ಲಿ ಭಾರಿ ಸ್ಫೋಟಕ್ಕೆ 94 ಮಂದಿ ಸಾವನ್ನಪ್ಪಿದ್ದಾರೆ.


COMMERCIAL BREAK
SCROLL TO CONTINUE READING

ಈ ಘಟನೆ ಉತ್ತರ ನೈಜೀರಿಯಾದ ಜಿಗಾವಾ ರಾಜ್ಯದಲ್ಲಿ ನಡೆದಿದೆ. 


ಈ ಘಟನೆಯ ಕುರಿತು ಸ್ಥಳೀಯ ಪೊಲೀಸರು ಸಿಎನ್‌ಎನ್ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಕಾಲಮಾನ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ಈ ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಯ ನಂತರ ಸ್ಥಳೀಯರು ರೋದಿಸುತ್ತಿದ್ದಾರೆ. 


ಇದನ್ನೂ ಓದಿ: Daily GK Quiz: ಕರ್ನಾಟಕದ ಯಾವ ಜಿಲ್ಲೆಯಲ್ಲಿ ಸುವರ್ಣ ವಿಧಾನ ಸೌಧವಿದೆ..?


ಮಾಧ್ಯಮ ವರದಿಗಳ ಪ್ರಕಾರ, ಇಂಧನ ಟ್ಯಾಂಕರ್ ಪಲ್ಟಿಯಾದ ಕಾರಣ ಅಪಘಾತ ಸಂಭವಿಸಿದೆ. ವಿಶ್ವವಿದ್ಯಾಲಯದ ಸಮೀಪ ಹೆದ್ದಾರಿಯಲ್ಲಿ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದೆ ಎಂದು ಪೊಲೀಸ್ ವಕ್ತಾರ ಲೋನ್ ಆಡಮ್ ತಿಳಿಸಿದ್ದಾರೆ. ಪಲ್ಟಿಯಾದ ಟ್ಯಾಂಕರ್‌ನಿಂದ ಸ್ಥಳೀಯರು ಇಂಧನ ತೆಗೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ, ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡಿತು ಮತ್ತು 94 ಜನರು ಸ್ಥಳದಲ್ಲೇ ಸಾವನ್ನಪ್ಪಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.