ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಸೇನಾ ಅಧಿಕಾರಿಯಿಂದ ಅತ್ಯಾ*ಚಾರ..! ವೈದ್ಯರಿಂದ ಪರೀಕ್ಷೆ.. 

ಪಾಕಿಸ್ತಾನದಲ್ಲಿ ಏನಾಗುತ್ತಿದೆ ಅಂತ ಅರ್ಥವೇ ಆಗುತ್ತಿಲ್ಲ.. ವಿಪರ್ಯಾಸ ಅಂದ್ರೆ ಆ ದೇಶದ ಮಾಜಿ ಪ್ರಧಾನಿ ಜೈಲಿನಲ್ಲಿ ಅತ್ಯಾಚಾರಕ್ಕೊಳಗಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.. ಅಲ್ಲದೆ, ಪಾಕ್‌ ಮಾಜಿ ಪಿಎಂ ಮೇಲೆ ಸೇನಾ ಅಧಿಕಾಯಿಂದ ಅತ್ಯಾಚಾರ ಅಂದ್ರೆ ಹೇಗೆ..? ಪೂರ್ಣ ವಿವರ ಇಲ್ಲಿದೆ..

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಸೇನಾ ಅಧಿಕಾರಿಯಿಂದ ಅತ್ಯಾ*ಚಾರ..! ವೈದ್ಯರಿಂದ ಪರೀಕ್ಷೆ.. 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.