ಹತ್ಯೆಗೀಡಾದ ವಿಂಗ್‌ ಕಮಾಂಡರ್‌ ಅಭಿನಂದನ್‌ ಬಂಧಿಸಿದ ಪಾಕಿಸ್ತಾನ್‌ ಮೇಜರ್‌..! ಅಸಲಿಗೆ ಆಗಿದ್ದೇನು ಗೊತ್ತೆ..?

Pakistan Major Moiz death : 2019 ರಲ್ಲಿ ಪಠಾಣ್‌ಕೋಟ್ ದಾಳಿಯ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಸೆರೆಹಿಡಿದಿದ್ದ ಪಾಕಿಸ್ತಾನಿ ಸೇನಾ ಮೇಜರ್ ಮೊಯಿಸ್ ಅಬ್ಬಾಸ್ ಶಾ, ಹತ್ಯೆಗೀಡಾಗಿದ್ದಾರೆ.. ಅಸಲಿಗೆ ಏನಾಯ್ತು..? ಬನ್ನಿ ನೋಡೋಣ..

ಹತ್ಯೆಗೀಡಾದ ವಿಂಗ್‌ ಕಮಾಂಡರ್‌ ಅಭಿನಂದನ್‌ ಬಂಧಿಸಿದ ಪಾಕಿಸ್ತಾನ್‌ ಮೇಜರ್‌..! ಅಸಲಿಗೆ ಆಗಿದ್ದೇನು ಗೊತ್ತೆ..?
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More