ಗೋಡೆಗೆ ಗುದ್ದಿ ನೆಲಕ್ಕುರುಳಿದ ಪ್ಲೇನ್  - ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ವಿಮಾನ ದುರಂತ 

 California: ಕ್ಯಾಲಿಫೋರ್ನಿಯಾದಲ್ಲಿ ವಿಮಾನವೊಂದು ವಾಣಿಜ್ಯ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ 18 ಜನ ಗಾಯಗೊಂಡಿದ್ದಾರೆ. 

Written by - Zee Kannada News Desk | Last Updated : Jan 3, 2025, 08:11 PM IST
  • ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ವಿಮಾನ ದುರಂತ
  • ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಮತ್ತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ಅಪಘಾತದ ಕುರಿತು ತನಿಖೆ
  • ಫರ್ನಿಚರ್ ತಯಾರಿಕಾ ಕಂಪನಿಗೆ ಡಿಕ್ಕಿ ಹೊಡೆದ ತನಿಖೆ
ಗೋಡೆಗೆ ಗುದ್ದಿ ನೆಲಕ್ಕುರುಳಿದ ಪ್ಲೇನ್  - ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ವಿಮಾನ ದುರಂತ  title=

 California Plane Crash: ಕ್ಯಾಲಿಫೋರ್ನಿಯಾದಲ್ಲಿ ವಿಮಾನವೊಂದು ವಾಣಿಜ್ಯ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ 18 ಜನ ಗಾಯಗೊಂಡಿದ್ದಾರೆ. 

 

ಜನವರಿ ೨ ರಂದು ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ವಿಮಾನವೊಂದು ವಾಣಿಜ್ಯ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ.  ಲಾಸ್ ಏಂಜಲೀಸ್‌ನ  ಆಗ್ನೇಯಕ್ಕೆ ಫುಲ್ಲರ್‌ಟನ್ ಮುನ್ಸಿಪಲ್ ಏರ್‌ಪೋರ್ಟ್ ಹತ್ತಿರ ಫರ್ನಿಚರ್ ತಯಾರಿಕಾ ಕಂಪನಿಗೆ  ಡಿಕ್ಕಿ ಹೊಡೆದ ಪರಿಣಾಮ ಕಟ್ಟಡ ಗೋಡೆಯಲ್ಲಿ ರಂಧ್ರ ಉಟಾಗಿದೆ . ಇದನ್ನು ಓದಿ:viral video :ತನಗಾದ ನೋವಿನ ಬಗ್ಗೆ ಸಿಟ್ಟು : ಹೆದ್ದಾರಿ ಮಧ್ಯೆಯೇ ಸೇಡು ತೀರಿಸಿಕೊಂಡ ಎತ್ತು 

10 ಜನರನ್ನು ಹತ್ತಿರದ ಆಸ್ಪತ್ರಗೆ ರವಾನಿಸಲಾಗಿದ್ದು, ಸಣ್ಣಪುಟ್ಟ ಗಾಯಗೊಂಡವರಿಗೆ ಸ್ಥಳದಲ್ಲಿಯೇ  ಪ್ರಥಮ ಚಿಕಿತ್ಸೆ ನೀಡಲಾಯಿತು. ಘಟನೆಯಲ್ಲಿ ಒಟ್ಟು 18 ಜನ ಗಾಯಗೊಂಡಿದ್ದಾರೆ.  ವಾಣಿಜ್ಯ ಕಟ್ಟಡದಲ್ಲಿದ್ದ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಮತ್ತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ಅಪಘಾತದ ಕುರಿತು ತನಿಖೆ ನಡೆಸುತ್ತಿದೆ. 

 

ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದನ್ನು ಓದಿ:ಬಹುನಿರೀಕ್ಷಿತ OnePlus 13 ಸರಣಿಯ ಬಿಡುಗಡೆ ಯಾವಾಗ? ಅದರ ವಿಶೇಷತೆಗಳೇನು ಇಲ್ಲಿವೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News