California Plane Crash: ಕ್ಯಾಲಿಫೋರ್ನಿಯಾದಲ್ಲಿ ವಿಮಾನವೊಂದು ವಾಣಿಜ್ಯ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ 18 ಜನ ಗಾಯಗೊಂಡಿದ್ದಾರೆ. 


COMMERCIAL BREAK
SCROLL TO CONTINUE READING

 


viral video :ತನಗಾದ ನೋವಿನ ಬಗ್ಗೆ ಸಿಟ್ಟು : ಹೆದ್ದಾರಿ ಮಧ್ಯೆಯೇ ಸೇಡು ತೀರಿಸಿಕೊಂಡ ಎತ್ತು 


10 ಜನರನ್ನು ಹತ್ತಿರದ ಆಸ್ಪತ್ರಗೆ ರವಾನಿಸಲಾಗಿದ್ದು, ಸಣ್ಣಪುಟ್ಟ ಗಾಯಗೊಂಡವರಿಗೆ ಸ್ಥಳದಲ್ಲಿಯೇ  ಪ್ರಥಮ ಚಿಕಿತ್ಸೆ ನೀಡಲಾಯಿತು. ಘಟನೆಯಲ್ಲಿ ಒಟ್ಟು 18 ಜನ ಗಾಯಗೊಂಡಿದ್ದಾರೆ.  ವಾಣಿಜ್ಯ ಕಟ್ಟಡದಲ್ಲಿದ್ದ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಮತ್ತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ಅಪಘಾತದ ಕುರಿತು ತನಿಖೆ ನಡೆಸುತ್ತಿದೆ. 


 


ಬಹುನಿರೀಕ್ಷಿತ OnePlus 13 ಸರಣಿಯ ಬಿಡುಗಡೆ ಯಾವಾಗ? ಅದರ ವಿಶೇಷತೆಗಳೇನು ಇಲ್ಲಿವೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.