Queen Elizabeth II : ಬ್ರಿಟನ್ ರಾಣಿ ಎಲಿಜಬೆತ್ II ಅವರು ಇಂದು ಮಧ್ಯಾಹ್ನ ಬಾಲ್ಮೋರಲ್ ನಲ್ಲಿ ನಿಧನರಾಗಿದ್ದಾರೆ. ಬೆಳಗ್ಗೆಯಿಂದ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿತ್ತು ಎಂದು ಬಕಿಂಗ್ ಹ್ಯಾಮ್ ಅರಮನೆ ಮಾಹಿತಿ ನೀಡಿದೆ. ಇವರಿಗೆ 96 ವರ್ಷ ವಯಸ್ಸಾಗಿತ್ತು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.