ಹೇಗೆ ಸಾಧ್ಯ ಗುರು..! 1 ಆಸ್ಪತ್ರೆಯ 1 ವಾರ್ಡ್‌ನಲ್ಲಿ ಕೆಲಸ ಮಾಡುತ್ತಿರುವ 14 ನರ್ಸ್‌ ಒಂದೇ ಸಮಯದಲ್ಲಿ ಪ್ರಗ್ನೆಂಟ್‌..

ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಕೆಲಸ ಮಾಡುತ್ತಿರುವ 14 ಜನ ನರ್ಸ್‌ಗಳು ಒಂದೇ ಸಮಯದಲ್ಲಿ ಗರ್ಭಿಣಿಯಾಗಿದ್ದಾರೆ. ಇದೀಗ ಈ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಅಚ್ಚರಿ ಮೂಡಿಸುತ್ತಿದೆ. ಅಲ್ಲದೆ, ಹೇಗೆ ಸಾಧ್ಯ ಅಂತ ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಹೇಗೆ ಸಾಧ್ಯ ಗುರು..! 1 ಆಸ್ಪತ್ರೆಯ 1 ವಾರ್ಡ್‌ನಲ್ಲಿ ಕೆಲಸ ಮಾಡುತ್ತಿರುವ 14 ನರ್ಸ್‌ ಒಂದೇ ಸಮಯದಲ್ಲಿ ಪ್ರಗ್ನೆಂಟ್‌..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More