`ಸಂಗೀತ ಜಗತ್ತನ್ನು ಆಳಿದ ಗಾಯಕಿ`: ಲತಾ ಮಂಗೇಶ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ ಪಾಕ್ ಸಚಿವ
Condolence To Lata Mangeshkar: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಖಾತೆಯ ಫೆಡರಲ್ ಸಚಿವ ಫವಾದ್ ಚೌಧರಿ ಭಾನುವಾರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇಸ್ಲಾಮಾಬಾದ್ (ಪಾಕಿಸ್ತಾನ): ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಖಾತೆಯ ಫೆಡರಲ್ ಸಚಿವ ಫವಾದ್ ಚೌಧರಿ (Fawad Chaudhry) ಭಾನುವಾರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು "ಅವರು ಸಂಗೀತ ಜಗತ್ತನ್ನು ಆಳಿದ ಗಾಯಕಿ" ಎಂದು ಹೇಳಿದ್ದಾರೆ.
ಇದನ್ನೂ ಓದಿ: ಲತಾ ಮಂಗೇಶ್ಕರ್ ನಿಧನಕ್ಕೆ ಎರಡು ದಿನಗಳ ರಾಷ್ಟ್ರೀಯ ಶೋಕ
92 ನೇ ವಯಸ್ಸಿನ ಲತಾ ಮಂಗೇಶ್ಕರ್ (Lata Mangeshkar) ಭಾನುವಾರ ನಿಧನರಾದರು. ಕೋವಿಡ್-19 ಮತ್ತು ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಗಾಯಕಿ ಜನವರಿ 8 ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು.
Nightingale of India) ಎಂದು ಲತಾ ಮಂಗೇಶ್ಕರ್ ಜನಪ್ರಿಯರಾಗಿದ್ದರು.
ಇದನ್ನೂ ಓದಿ: Rashmika ಗೆ ಟ್ರೋಲ್ ಕಾಟ..! ʼಲೆಜೆಂಡ್ʼ ಬಾಯಲ್ಲಿ ಕನ್ನಡ ಕವನ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.