ಶಾಲೆಯಲ್ಲಿ ಫೋನ್‌ ಬಳಕೆ ಕುರಿತು ಕಠಿಣ ಕಾನೂನು ಜಾರಿ..! ಇದು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅನ್ವಯ 

ಇಂದಿನ ಡಿಜಿಟಲ್ ಯುಗದಲ್ಲಿ, ಮಕ್ಕಳ ಕೈಯಲ್ಲಿ ಸ್ಮಾರ್ಟ್‌ಫೋನ್‌ಗಳು ಇರುವುದು ಸಾಮಾನ್ಯವಾಗಿಬಿಟ್ಟಿದೆ. ಕ್ರಮೇಣ, ಮಕ್ಕಳಲ್ಲಿ ಸ್ಮಾರ್ಟ್‌ಫೋನ್ ಅಭ್ಯಾಸ ಹೆಚ್ಚುತ್ತಿದೆ. ಈ ಅಭ್ಯಾಸವು ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ. ಇದೀಗ ಈ ನಿಟ್ಟಿನಲ್ಲಿ ದೇಶವೊಂದು ಸಂಚಲನಕಾರಿ ನಿರ್ಣಯ ತೆಗೆದುಕೊಂಡಿದೆ.

ಶಾಲೆಯಲ್ಲಿ ಫೋನ್‌ ಬಳಕೆ ಕುರಿತು ಕಠಿಣ ಕಾನೂನು ಜಾರಿ..! ಇದು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅನ್ವಯ 

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.