Watch: ಹುಡುಗಿಗೆ ಡೇಟಿಂಗ್ ಸಲಹೆ ನೀಡಿದ ಯುಎಸ್ ಅಧ್ಯಕ್ಷ ಜೋ ಬಿಡೆನ್...!

ಹುಡುಗಿಯೊಬ್ಬಳಿಗೆ ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಈಗ ಡೇಟಿಂಗ್ ಸಲಹೆ ನೀಡಿರುವ ವಿಡಿಯೋವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

Written by - Zee Kannada News Desk | Last Updated : Oct 16, 2022, 10:47 PM IST
  • ಇರ್ವಿನ್ ವ್ಯಾಲಿ ಕಮ್ಯುನಿಟಿ ಕಾಲೇಜ್ ಸಮಾರಂಭದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಜೋ ಬಿಡೆನ್ ಹೇಳಿದ್ದಾರೆ.
  • ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಸಾಕಷ್ಟು ಮಿಶ್ರ ರೀತಿಯ ಟೀಕೆ ಟಿಪ್ಪಣಿಗಳು ಬಂದಿವೆ.
  • ಈಗಾಗಲೇ ಟ್ವಿಟ್ಟರ್ ನಲ್ಲಿ ಈ ವಿಡಿಯೋ ಸುಮಾರು ಐದು ಮಿಲಿಯನ್ ವೀಕ್ಷಣೆಗಳನ್ನು ಪಡೆದಿದೆ.
 Watch: ಹುಡುಗಿಗೆ ಡೇಟಿಂಗ್ ಸಲಹೆ ನೀಡಿದ ಯುಎಸ್ ಅಧ್ಯಕ್ಷ ಜೋ ಬಿಡೆನ್...! title=

ವಾಷಿಂಗ್ಟನ್: ಹುಡುಗಿಯೊಬ್ಬಳಿಗೆ ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಈಗ ಡೇಟಿಂಗ್ ಸಲಹೆ ನೀಡಿರುವ ವಿಡಿಯೋವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ಈಗ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಜೋ ಬಿಡೆನ್ ನಿಮಗೆ 30 ವರ್ಷ ತುಂಬುವವರೆಗೆ ಯಾವುದೇ ಸಿರಿಯಸ್ ಆದಂತಹ ಹುಡುಗ ಸಿಗುವುದಿಲ್ಲ ಎಂದು ಹೇಳಿದ್ದಾರೆ.ಇರ್ವಿನ್ ವ್ಯಾಲಿ ಕಮ್ಯುನಿಟಿ ಕಾಲೇಜ್ ಸಮಾರಂಭದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಜೋ ಬಿಡೆನ್ ಹೇಳಿದ್ದಾರೆ.

ಇದನ್ನೂ ಓದಿ: Ration Cardholder: ದೇಶದ ಕೋಟ್ಯಾಂತರ ಪಡಿತರ ಚೀಟಿ ಧಾರಕರಿಗೊಂದು ಸಂತಸದ ಸುದ್ದಿ

ತಮ್ಮ ಮುಂದೆ ನಿಂತಿರುವ ಹುಡುಗಿಗೆ 'ನಿಮಗೆ 30 ವರ್ಷವಾಗುವವರೆಗೆ ಯಾವುದೇ ಗಂಭೀರ ವ್ಯಕ್ತಿಗಳು ಇಲ್ಲ,” ಎಂದು ಹೇಳಿದ್ದಾರೆ.ಇದಕ್ಕೆ ನಗುತ್ತಾ ಉತ್ತರಿಸಿದ ಆ ಹುಡುಗಿ ಇದನ್ನು ಗಣನೆಗೆ ತೆಗೆದುಕೊಳ್ಳುವುದಾಗಿ ಹೇಳಿದ್ದಾಳೆ.

ಇದನ್ನೂ ಓದಿ: SBI ಗ್ರಾಹಕರಿಗೆ ದೀಪಾವಳಿಯ ಧಮಾಕ ಗಿಫ್ಟ್: ಠೇವಣಿ ಬಡ್ಡಿ ದರದಲ್ಲಿ ಬಂಪರ್ ಏರಿಕೆ

ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಸಾಕಷ್ಟು ಮಿಶ್ರ ರೀತಿಯ ಟೀಕೆ ಟಿಪ್ಪಣಿಗಳು ಬಂದಿವೆ. ಈಗಾಗಲೇ ಟ್ವಿಟ್ಟರ್ ನಲ್ಲಿ ಈ ವಿಡಿಯೋ ಸುಮಾರು ಐದು ಮಿಲಿಯನ್ ವೀಕ್ಷಣೆಗಳನ್ನು ಪಡೆದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

Trending News