ನವದೆಹಲಿ: ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಅವರು ಭಾರತ ಸೇರಿದಂತೆ ಹಲವು ರಾಷ್ಟ್ರಗಳ ಉಕ್ರೇನ್ ರಾಯಭಾರಿಗಳನ್ನು ವಜಾಗೊಳಿಸಿದ್ದಾರೆ ಎಂದು ಸುದ್ದಿಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಈ ಕ್ರಮಕ್ಕೆ ಯಾವುದೇ ಕಾರಣವನ್ನು ನೀಡದ ಅವರು ಸದ್ಯ ಜರ್ಮನಿ, ಭಾರತ, ಜೆಕ್ ರಿಪಬ್ಲಿಕ್, ನಾರ್ವೆ ಮತ್ತು ಹಂಗೇರಿಯಲ್ಲಿ ಉಕ್ರೇನ್‌ನ ರಾಯಭಾರಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದ್ದಾರೆ.ಈ ರಾಯಭಾರಿಗಳಿಗೆ ಹೊಸ ಜವಾಬ್ದಾರಿಯನ್ನು ನೀಡುವುದರ ಬಗ್ಗೆಯೂ ಕೂಡ ಯಾವುದೇ ಮಾಹಿತಿ ನೀಡಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ