ಭಾರತ ಮಹಿಳೆಯರಿಗೆ ಸುಕ್ಷಿತವಲ್ಲ, ಅಲ್ಲಿಗೆ ಒಬ್ಬರೆ ಹೋಗಬೇಡಿ..! ತನ್ನ ಪ್ರಜೆಗಳಿಗೆ ಸಲಹೆ ನೀಡಿದ ಅಮೆರಿಕ

US India travel advisory : ಸಾವಿರಾರು ಅಮೆರಿಕನ್ನರು ಕೆಲಸ, ಪ್ರವಾಸೋದ್ಯಮ ಮತ್ತು ಇತರ ಕಾರಣಗಳಿಗಾಗಿ ಭಾರತಕ್ಕೆ ಪ್ರಯಾಣಿಸುತ್ತಾರೆ.. ಈ ಪರಿಸ್ಥಿತಿಯಲ್ಲಿ, ಆ ದೇಶದ ಸರ್ಕಾರವು ಭಾರತದಲ್ಲಿ ವಾಸಿಸುವ ಅಮೆರಿಕನ್ನರು ಮತ್ತು ಭಾರತಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಕೆಲವು ಸುರಕ್ಷತಾ ಸಲಹೆಗಳನ್ನು ನೀಡಿದೆ.

ಭಾರತ ಮಹಿಳೆಯರಿಗೆ ಸುಕ್ಷಿತವಲ್ಲ, ಅಲ್ಲಿಗೆ ಒಬ್ಬರೆ ಹೋಗಬೇಡಿ..! ತನ್ನ ಪ್ರಜೆಗಳಿಗೆ ಸಲಹೆ ನೀಡಿದ ಅಮೆರಿಕ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.