ಮಂಗಳ ಗ್ರಹದ ಮೇಲೆ ನೀರಿನ ಸರೋವರ ಪತ್ತೆ...! ಹೊಸ ಅವಿಷ್ಕಾರಕ್ಕೆ ನಾಸಾ ನಾಂದಿ..!

ಹೊಸ ಅಂತರರಾಷ್ಟ್ರೀಯ ಅಧ್ಯಯನವೊಂದರಲ್ಲಿ, ವಿಜ್ಞಾನಿಗಳು ಮಂಗಳ ಗ್ರಹದ ಜೆಜೆರೊ ಕ್ರೇಟರ್ ಎಂಬ ಕಣಿವೆಯಲ್ಲಿರುವ ಬಂಡೆಗಳನ್ನು ಅಧ್ಯಯನ ಮಾಡಿದ್ದಾರೆ. ಈ ಬಂಡೆಗಳಲ್ಲಿ ಖನಿಜಗಳು ಮತ್ತು ಸಾವಯವ ವಸ್ತುಗಳು ಕಂಡುಬಂದಿವೆ. ಇದು ಲಕ್ಷಾಂತರ ವರ್ಷಗಳ ಹಿಂದೆ ಅಲ್ಲಿ ಸೂಕ್ಷ್ಮಜೀವಿಗಳು ಅಸ್ತಿತ್ವದಲ್ಲಿದ್ದವು ಎಂದು ಸೂಚಿಸುತ್ತದೆ.

ಮಂಗಳ ಗ್ರಹದ ಮೇಲೆ ನೀರಿನ ಸರೋವರ ಪತ್ತೆ...! ಹೊಸ ಅವಿಷ್ಕಾರಕ್ಕೆ ನಾಸಾ ನಾಂದಿ..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More