ವಿಶ್ವದ ಅತ್ಯಂತ ಜನಪ್ರಿಯ ರಾಜಕಾರಣಿಗಳ ಅಪ್ರೂವಲ್ ರೇಟಿಂಗ್‌ಗಳಲ್ಲಿ ಪಿಎಂ ಮೋದಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ಸಮೀಕ್ಷೆಯಲ್ಲಿ ಶೇ.77ರಷ್ಟು ಭಾರತೀಯರು ಪ್ರಧಾನಿ ಮೋದಿಯವರ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಒಬ್ರೆಡಾರ್ ಶೇ.64ರಷ್ಟು ರೇಟಿಂಗ್‌ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಸ್ವಿಟ್ಜರ್ಲೆಂಡ್ ಅಧ್ಯಕ್ಷ ಅಲೈನ್ ಬರ್ಸೆಟ್ ಶೇ.57ರಷ್ಟು ರೇಟಿಂಗ್‌ನೊಂದಿಗೆಮೂರನೇ ಸ್ಥಾನದಲ್ಲಿದ್ದಾರೆ.
ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಶೇ.50 ರಷ್ಟು ರೇಟಿಂಗ್‌ನೊಂದಿಗೆ 4ನೇ ಸ್ಥಾನದಲ್ಲಿದ್ದಾರೆ.
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಶೇ.47 ರಷ್ಟು ರೇಟಿಂಗ್‌ನೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.
ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಶೇ.45 ರಷ್ಟು ರೇಟಿಂಗ್‌ನೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಶೇ.44ರಷ್ಟು ರೇಟಿಂಗ್‌ನೊಂದಿಗೆ 7ನೇ ಸ್ಥಾನದಲ್ಲಿದ್ದಾರೆ.
ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಶೇ.37ರಷ್ಟು ರೇಟಿಂಗ್‌ನೊಂದಿಗೆ 9ನೇ ಸ್ಥಾನದಲ್ಲಿದ್ದಾರೆ.
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಶೇ.35ರಷ್ಟು ರೇಟಿಂಗ್‌ನೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.
ಬ್ರಿಟಿಷ್ ಪ್ರಧಾನಿ ರಿಷಿ ಸುನಾಕ್ ಶೇ.೨೭ರಷ್ಟು ರೇಟಿಂಗ್‌ನೊಂದಿಗೆ 12ನೇ ಸ್ಥಾನದಲ್ಲಿದ್ದಾರೆ.