ನಾರ್ವೆ ದೇಶದಲ್ಲಿ 24 ಗಂಟೆಗಳ ಕಾಲ ಸೂರ್ಯ ಬೆಳೆಗುವುದೇಕೆ?

ದೀರ್ಘಕಾಲದ ಬೆಳಕಿನಿಂದಾಗಿ, ಜನರು ಹೆಚ್ಚು ಸಮಯ ಹೊರಗೆ ಕಳೆಯುತ್ತಾರೆ, ಇದು ದೈನಂದಿನ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ. ಈ ಸಮಯದಲ್ಲಿ ಹೈಕಿಂಗ್, ಮೀನುಗಾರಿಕೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಂತಹ ಚಟುವಟಿಕೆಗಳು ಜನಪ್ರಿಯವಾಗಿವೆ.

ನಾರ್ವೆ ದೇಶದಲ್ಲಿ 24 ಗಂಟೆಗಳ ಕಾಲ ಸೂರ್ಯ ಬೆಳೆಗುವುದೇಕೆ?

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.