ಮುಟ್ಟಿಲ್ಲ, ಕೂಡಿಲ್ಲ.. ಪಕ್ಕದ ಜೈಲಿನಲ್ಲಿದ್ದ ಮಹಿಳಾ ಖೈದಿಯನ್ನ ಗರ್ಭಿಣಿ ಮಾಡಿದ ಭೂಪ..! ಆದರೆ ಆ ಕೆಲಸ ಮಾಡುತ್ತಿದ್ದರು..

Viral News : ಜಗತ್ತಿನಲ್ಲಿ ಎಂಥೆಂತಾ ಚಿತ್ರ ವಿಚಿತ್ರ ಘಟನೆಗಳು ನಡೆಯುತ್ತವೆ ಎನ್ನುವುದಕ್ಕೆ ಈ ಸುದ್ದಿ ನಿದರ್ಶನ. ಜೈಲಿನಲ್ಲಿರುವ ಕೈದಿಗಳು ಲೈಂಗಿಕ ಕ್ರಿಯೆ ನಡೆಸದೆ ಮತ್ತು ಒಬ್ಬರನ್ನೊಬ್ಬರು ನೋಡಿಕೊಳ್ಳದೆ ವಿಚಿತ್ರವಾಗಿ ಮಗುವಿಗೆ ಜನ್ಮ ನೀಡಿದ್ದಾರೆ.. ಈ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಇದೀಗ ಸಂಚಲನ ಸೃಷ್ಟಿಸುತ್ತಿದೆ..

ಮುಟ್ಟಿಲ್ಲ, ಕೂಡಿಲ್ಲ.. ಪಕ್ಕದ ಜೈಲಿನಲ್ಲಿದ್ದ ಮಹಿಳಾ ಖೈದಿಯನ್ನ ಗರ್ಭಿಣಿ ಮಾಡಿದ ಭೂಪ..! ಆದರೆ ಆ ಕೆಲಸ ಮಾಡುತ್ತಿದ್ದರು..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More