Anakonda Viral video : ಈಗ ಇದೇ ಕಾಡಿನಲ್ಲಿ ದೈತ್ಯ ಅನಕೊಂಡ ಕಾಣಿಸಿಕೊಂಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಸಾಮಾನ್ಯವಾಗಿ ಇಂತಹ ಬೃಹತ್ ಅನಕೊಂಡಗಳು ಸಿನಿಮಾಗಳಲ್ಲಿ ಮಾತ್ರ ನೋಡಲು ಸಿಗುತ್ತವೆ. ನಿಜ ಜೀವನದಲ್ಲಿ ಈ ತರದ ಹಾವುಗಳು ಇವೇಯಾ ಎಂಬುದು ಅನೇಕರಿಗೆ ತಿಳಿದಿಲ್ಲ. ಆದರೆ, ಅಮೆಜಾನ್ ಕಾಡಿನಲ್ಲಿ ದೈತ್ಯ ಅನಕೊಂಡ ಕಾಣಿಸಿಕೊಂಡಿದ್ದು, ನೆಟ್ಟಿಗರ ಹುಬ್ಬೇರುವಂತೆ ಮಾಡಿದೆ.
ಅಮೆಜಾನ್ ಅರಣ್ಯದಲ್ಲಿ ಸಾಕ್ಷ್ಯಚಿತ್ರ ಶೂಟ್ ಮಾಡುವ ವೇಳೆ ಈ ಬೃಹತ್ ಅನಕೊಂಡ ಕಾಣಿಸಿಕೊಂಡಿದೆ. ಪ್ರೊಫೆಸರ್ ಫ್ರೀಕ್ ಒಂಕ್ ಈ ದೈತ್ಯ ಅನಕೊಂಡವನ್ನು ತಮ್ಮ ಕ್ಯಾಮಾರದಲ್ಲಿ ಸೆರೆಹಿಡಿದ್ದಾರೆ. ಇದರ ಉದ್ದ ಬರೋಬ್ಬರಿ 26 ಅಡಿ ಇದ್ದು,200 ಕೆಜಿ ತೂಕವಿದೆ.
The world's largest snake has been discovered in the Amazon Rainforest: The Northern Green Anaconda measures 26 feet long and weighs 440 lbs - and its head is the same size as a human's. pic.twitter.com/XlaDk0qVYt
— Denn Dunham (@DennD68) February 21, 2024
ಇಲ್ಲಿಯವರೆಗೆ ಹಾವು ಮತ್ತು ಅನಕೊಂಡಗಳಿಗೆ ಸಂಬಂಧಿಸಿದ ಸಾವಿರಾರು ಚಲನಚಿತ್ರಗಳು ಬಂದಿವೆ. ಸಾಮಾನ್ಯವಾಗಿ ಇಂತಹ ಸಿನಿಮಾಗಳಲ್ಲಿ ಅನಕೊಂಡ ಸಾಮಾನ್ಯ ಹಾವುಗಳಿಗಿಂತ ಎತ್ತರವಾಗಿರುವುದನ್ನು ನೋಡಿದ್ದೇವೆ. ಆದರೆ ಈಗ ಕ್ಯಾಮಾರದಲ್ಲಿ ಸೆರೆಯಾಗಿರುವ ಹಾವು ಎಲ್ಲರ ಕುತೂಹಲ ಹೆಚ್ಚಿಸಿದೆ ಎನ್ನಬಹುದು. ಇದರಿಂದಾಗಿಯೇ ಯೂಟ್ಯೂಬ್ನಲ್ಲಿ ಈ ವಿಡಿಯೋ ಧೂಳೆಬ್ಬೇಸುತ್ತಿದೆ.
ಇದನ್ನು ಓದಿ : ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ 100 ಲಕ್ಷ ಕೋಟಿ ಯೋಜನೆ: ಸಚಿವ ಪ್ರಹ್ಲಾದ ಜೋಶಿ
(ಹಕ್ಕುತ್ಯಾಗ: ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಝೀ ನ್ಯೂಸ್ ಮಾಧ್ಯಮವು ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.