ಪ್ರಶೋಭ್ ದೇವನಹಳ್ಳಿ

Stories by ಪ್ರಶೋಭ್ ದೇವನಹಳ್ಳಿ

ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಈಗಲೂ ಎಕ್ಸಿಟ್ ಪೋಲ್ ಸುಳ್ಳಾಗಲಿವೆ: ಡಿಸಿಎಂ ಡಿ.ಕೆ.ಶಿವಕುಮಾರ್
DCM D.K.Shivakumar
ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಈಗಲೂ ಎಕ್ಸಿಟ್ ಪೋಲ್ ಸುಳ್ಳಾಗಲಿವೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಜೂನ್ 2: "ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
Jun 02, 2024, 06:53 PM IST
 ಇಡೀ ದೇಶದಲ್ಲೇ ಎಫ್‌ಡಿಐ ಕುಸಿದಿದೆ; ಇದಕ್ಕೆ ಹೊಣೆ ಯಾರು: ಸಚಿವ ಎಂ. ಬಿ. ಪಾಟೀಲ ಪ್ರಶ್ನೆ
MB patil
ಇಡೀ ದೇಶದಲ್ಲೇ ಎಫ್‌ಡಿಐ ಕುಸಿದಿದೆ; ಇದಕ್ಕೆ ಹೊಣೆ ಯಾರು: ಸಚಿವ ಎಂ. ಬಿ. ಪಾಟೀಲ ಪ್ರಶ್ನೆ
ಬೆಂಗಳೂರು:  'ಕರ್ನಾಟಕ ಬಿಡಿ, ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು (ಎಫ್‌ಡಿಐ) ಕಳೆದ ಎರಡು - ಮೂರು ವರ್ಷಗಳಿಂದ ಸತತವಾಗಿ ಇಳಿಮುಖ ಆಗಿದೆ.
Jun 02, 2024, 06:13 PM IST
ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ: ಸಚಿವ ಪ್ರಲ್ಹಾದ ಜೋಶಿ
Pralhad Joshi
ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ: ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ಹಾಗಾಗಿ ಜನರೂ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
Jun 02, 2024, 06:12 PM IST
ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿ
Exit polls 2024
ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಚುನಾವಣಾ ಸಮೀಕ್ಷೆಗಳನ್ನು ಮೀರಿಸಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
Jun 02, 2024, 02:53 PM IST
ನಾಗೇಂದ್ರರ ವಜಾ ಯಾಕಿಲ್ಲ? ಹಗರಣ ಸಿಬಿಐ ತನಿಖೆಗೇಕೆ ಕೊಟ್ಟಿಲ್ಲ? ಸಿಟಿ ರವಿ ಪ್ರಶ್ನೆ
CT Ravi
ನಾಗೇಂದ್ರರ ವಜಾ ಯಾಕಿಲ್ಲ? ಹಗರಣ ಸಿಬಿಐ ತನಿಖೆಗೇಕೆ ಕೊಟ್ಟಿಲ್ಲ? ಸಿಟಿ ರವಿ ಪ್ರಶ್ನೆ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ತನ್ನ ಡೆತ್ ನೋಟಿನಲ್ಲಿ ಸಚಿವರ ಮೌಖಿಕ ಸೂಚನೆ ಎಂದಿರುವುದಕ್ಕಿಂತ ಹೆಚ್ಚಿನ ಸಾಕ್ಷಿ ಬೇಕಾ ಎಂದು ಬಿಜೆಪಿ ಮಾಜಿ ರಾಷ್ಟ್
Jun 01, 2024, 09:51 PM IST
ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣವಚನ ಸ್ವೀಕಾರ
Valluri Kameshwara Rao
ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ ರಾವ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.
Jun 01, 2024, 08:13 PM IST
ತೆಲಂಗಾಣದ ಬ್ಯಾಂಕ್’ಗೆ ಹಣ ವರ್ಗಾವಣೆ, ಸೋನಿಯಾ ಗಾಂಧಿಗೂ ಹಣ ಪಾವತಿಯ ಅನುಮಾನ: ಆರ್ ಅಶೋಕ್
Sonia Gandhi
ತೆಲಂಗಾಣದ ಬ್ಯಾಂಕ್’ಗೆ ಹಣ ವರ್ಗಾವಣೆ, ಸೋನಿಯಾ ಗಾಂಧಿಗೂ ಹಣ ಪಾವತಿಯ ಅನುಮಾನ: ಆರ್ ಅಶೋಕ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಸಚಿವರೂ ಆಗಿದ್ದಾರೆ. ಅವರ ಕಣ್ಣಿನ ಕೆಳಗೆಯೇ ಕೋಟ್ಯಂತರ ರೂಪಾಯಿ ಹಗರಣ ನಡೆದರೂ ಅವರಿಗೆ ತಿಳಿದಿಲ್ಲ.
Jun 01, 2024, 07:54 PM IST
ಕೇರಳದ ದೇವಾಲಯದಲ್ಲಿ ಯಾಗ ನಡೆಯುತ್ತಿದೆ ಎಂದು ಹೇಳಿಲ್ಲ, ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ: ಡಿಸಿಎಂ
DCM DK Sivakumar
ಕೇರಳದ ದೇವಾಲಯದಲ್ಲಿ ಯಾಗ ನಡೆಯುತ್ತಿದೆ ಎಂದು ಹೇಳಿಲ್ಲ, ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ: ಡಿಸಿಎಂ
ಬೆಂಗಳೂರು: ಸಿಎಂ ಹಾಗೂ ತಮ್ಮ ವಿರುದ್ಧ ಕೇರಳದ ದೇವಸ್ಥಾನದ ಸಮೀಪದ ಖಾಸಗಿ ಜಾಗದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿರುವುದಾಗಿ ಹೇಳಿದ್ದೇನೆಯೇ ಹೊರತು ಕೇರಳದ ದೇವಸ್ಥಾನದಲ್ಲಿ ನಡೆಯುತ್ತಿರುವುದಾಗಿ ಹೇಳಿಲ್
Jun 01, 2024, 04:09 PM IST
ಭ್ರಷ್ಟಾಚಾರ ಬಯಲು ಮಾಡಿ ಎಂದು ಬಿಜೆಪಿಯವರೇ ಕೇಳಿಕೊಳ್ಳುತ್ತಿದ್ದಾರೆ, ನಮ್ಮ ಶಕ್ತಿ ತೋರಿಸುತ್ತೇವೆ: ಡಿಸಿಎಂ
BJP
ಭ್ರಷ್ಟಾಚಾರ ಬಯಲು ಮಾಡಿ ಎಂದು ಬಿಜೆಪಿಯವರೇ ಕೇಳಿಕೊಳ್ಳುತ್ತಿದ್ದಾರೆ, ನಮ್ಮ ಶಕ್ತಿ ತೋರಿಸುತ್ತೇವೆ: ಡಿಸಿಎಂ
ಬೆಂಗಳೂರು: ಇಡೀ ದೇಶದಲ್ಲೇ ಕರ್ನಾಟಕ ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷ. ಬಿಜೆಪಿಯ ಭ್ರಷ್ಟಾಚಾರವನ್ನು ಬಯಲು ಮಾಡಲು ಅವರೇ ಕರೆಯುತ್ತಿದ್ದಾರೆ.
Jun 01, 2024, 02:59 PM IST
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
CM siddaramaiah
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
Jun 01, 2024, 12:01 PM IST

Trending News