IPL 2024: RCBಗೆ ಬಿಗ್ ಶಾಕ್.. IPL ನಿಂದ ದೂರ ಉಳಿಯುತ್ತಾರಾ ವಿರಾಟ್ ಕೊಹ್ಲಿ?

Virat Kohli: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ  ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಇತ್ತೀಚಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.. ಆದರೆ ಕೊಹ್ಲಿ IPL ಪಂದ್ಯದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆಯಿತ್ತು.. ಇದೀಗ ಎಲ್ಲೋ ಒಂದು ಕಡೆ ಈ ನಿರೀಕ್ಷೆಯೂ ಸಹ ಹುಸಿಯಾಗಬಹುದು ಎನ್ನಲಾಗುತ್ತಿದೆ.. ಇದಕ್ಕೆ ಕಾರಣ ಸುನಿಲ್ ಗವಾಸ್ಕರ್ ಅವರ ವೈರಲ್‌ ಕಾಮೆಂಟ್‌..  

Written by - Savita M B | Last Updated : Feb 27, 2024, 12:21 PM IST
  • ವಿರಾಟ್‌ ಹಾಗೂ ಅನುಷ್ಕಾ ಇತ್ತೀಚೆಗೆ ಗಂಡು ಮಗುವಿಗೆ ಪೋಷಕರಾಗಿದ್ದಾರೆ
  • ಇದೇ ಕಾರಣಕ್ಕಾಗಿ ಕೊಹ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಿಂದ ದೂರಉಳಿದಿದ್ದಾರೆ
  • ಕೊಹ್ಲಿ IPL ಪಂದ್ಯದಲ್ಲಿ ಕಾಣಿಸಿಕೊಳ್ಳೋದು ಡೌಟ್
IPL 2024: RCBಗೆ ಬಿಗ್ ಶಾಕ್.. IPL ನಿಂದ ದೂರ ಉಳಿಯುತ್ತಾರಾ ವಿರಾಟ್ ಕೊಹ್ಲಿ? title=

IPL 2024: ವಿರಾಟ್‌ ಹಾಗೂ ಅನುಷ್ಕಾ ಇತ್ತೀಚೆಗೆ ಗಂಡು ಮಗುವಿಗೆ ಪೋಷಕರಾಗಿದ್ದಾರೆ.. ಇದೇ ಕಾರಣಕ್ಕಾಗಿ ಕೊಹ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಿಂದ ದೂರಉಳಿದಿದ್ದಾರೆ.. ಸದ್ಯ ಲಂಡನ್‌ನಲ್ಲಿರುವ ವಿರಾಟ್ ಕುಟುಂಬ ಶೀಘ್ರದಲ್ಲೇ ಭಾರತ ತಲುಪಲಿದೆ. ಇದೇ ವೇಳೆ ಕ್ರಿಕೆಟ್‌ನಿಂದ ಹೊರಗುಳಿದ ಕೊಹ್ಲಿ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ಭಾಗವಹಿಸುವ ಬಗ್ಗೆ  ಅನೇಕ ಚರ್ಚೆಗಳು ನಡೆಯುತ್ತಿವೆ.. 

ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿದ್ದು.. ಈ ಮ್ಯಾಚ್‌ ಮಾರ್ಚ್ 22 ರಂದು ಚೆಪಾಕ್‌ನಲ್ಲಿ ನಡೆಯಲಿದೆ.. 

ಇದನ್ನೂ ಓದಿ: 80 ಕೋಟಿ ಬಜೆಟ್ ನ  ಐತಿಹಾಸಿಕ ಸಿನಿಮಾದಲ್ಲಿ ನಾಯಕನಾಗಿ ಡಾರ್ಲಿಂಗ್ ಕೃಷ್ಣ : ಯಾವುದು ಆ ಸಿನಿಮಾ ಇಲ್ಲಿದೆ ನೋಡಿ

ಇನ್ನು ಭಾರತ-ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಟೆಸ್ಟ್‌ಗಳಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ವಿರಾಟ್ ಕೊಹ್ಲಿ.. ಮೊದಲ ಪಂದ್ಯಕ್ಕೂ ಮುನ್ನ ತಂಡದಿಂದ ನಿರ್ಗಮಿಸಿದ್ದರು.. ಅವರು ಮುಂಬರುವ ಲೀಗ್‌ನಲ್ಲಿ ಆಡಲಿದ್ದಾರಾ? ಎನ್ನುವ ಪ್ರಶ್ನೆಗೆ ಸುನೀಲ್‌ ಗವಾಸ್ಕರ್‌ ಉತ್ತರ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು "ವಿರಾಟ್‌ ಕೊಹ್ಲಿ ಕೆಲವು ಕಾರಣಗಳಿಂದ ಟೆಸ್ಟ್‌ನಿಂದ ದೂರ ಉಳಿದಿದ್ದಾರೆ.. ಮುಂಬರುವ ಲೀಗ್‌ನಲ್ಲಿ ಅವರು ಆಡಬಹುದು ಅಥವಾ ಆಡುವುದಿಲ್ಲ.. ನಿಖರವಾಗಿ ಹೇಳಲು ಸಾಧ್ಯವಿಲ್ಲ.." ಎಂದಿದ್ದಾರೆ.. ಇದೀಗ ಗವಾಸ್ಕರ್‌ ಅವರ ಕಾಮೆಂಟ್‌ಗಳು ವೈರಲ್ ಆಗುತ್ತಿದ್ದು.. ಕೊಹ್ಲಿ ಅಭಿಮಾನಿಗಳು ಮತ್ತು ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆಯುಂಟಾಗಿದೆ.. 
 
ಇಷ್ಟೇ ಅಲ್ಲದೇ "ಕೀಪರ್-ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಮುಂದುವರಿಯುತ್ತಿದ್ದಾರೆ.. ಈ ಐಪಿಎಲ್‌ನಲ್ಲಿ ಅತ್ಯುತ್ತಮ ಆಟಗಾರನಾಗುವ ಸಾಧ್ಯತೆಯಿದೆ" ಎಂದು ಹೇಳಿದ್ದಾರೆ.. 

ಇದನ್ನೂ ಓದಿ: ವಿಶ್ವಕಪ್ ಸಮೀಪಿಸುತ್ತಿದ್ದಂತೆ ಸ್ಟಾರ್ ಕ್ರಿಕೆಟಿಗನಿಂದ ನಿವೃತ್ತಿ ಘೋಷಣೆ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News