IPL : ಲಕ್ನೋ ವಿರುದ್ಧ ಹೈದರಾಬಾದ್ ಪಂದ್ಯ, ಟಾಸ್ ಗೆದ್ದು LSG ಬ್ಯಾಟಿಂಗ್ ಆಯ್ಕೆ

IPL : ಇಂದಿನ ಐಪಿಎಲ್ ಪಂದ್ಯ ಲಕ್ನೋ ಸೂಪರ್ ಜೇಂಟ್ಸ್ ಹಾಗೂ ಸನ್ ರೈಸರ್ಸ್ ಹೈದರಬಾದ್ ವಿರುದ್ಧ ನಡೆಯುತ್ತಿದೆ. 

Written by - Zee Kannada News Desk | Last Updated : May 8, 2024, 07:24 PM IST
  • ಟಾಸ್ ಗೆದ್ದು ಲಕ್ನೋ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಹೈದರಬಾದ್ ತಂಡಕ್ಕೆ ಬೌಲಿಂಗ್ ಬಿಟ್ಟು ಕೊಂಡಿದೆ.
  • ಲಕ್ನೋ ಸೂಪರ್ ಜೇಂಟ್ಸ್ ಹಾಗೂ ಸನ್ ರೈಸರ್ಸ್ ಹೈದರಬಾದ್ ತಂಡಗಳು ಎದುರಾಗಲಿವೆ.
  • ಐಪಿಎಲ್ 57 ನೇ ಪಂದ್ಯ ರಾಜೀವ್ ಗಾಂಧಿ ಅಂತರರಾಷ್ಟೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
IPL : ಲಕ್ನೋ ವಿರುದ್ಧ ಹೈದರಾಬಾದ್ ಪಂದ್ಯ, ಟಾಸ್ ಗೆದ್ದು LSG ಬ್ಯಾಟಿಂಗ್ ಆಯ್ಕೆ title=

LSG Vs SRH : ಐಪಿಎಲ್ 57 ನೇ ಪಂದ್ಯ ರಾಜೀವ್ ಗಾಂಧಿ ಅಂತರರಾಷ್ಟೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಲಕ್ನೋ ಸೂಪರ್ ಜೇಂಟ್ಸ್ ಹಾಗೂ ಸನ್ ರೈಸರ್ಸ್ ಹೈದರಬಾದ್ ತಂಡಗಳು ಎದುರಾಗಲಿವೆ. 

ಇಂದಿನ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೇಂಟ್ಸ್ ಹಾಗೂ ಸನ್ ರೈಸರ್ಸ್ ಹೈದರಬಾದ್ ತಂಡಗಳು ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದು ಲಕ್ನೋ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಹೈದರಬಾದ್ ತಂಡಕ್ಕೆ ಬೌಲಿಂಗ್ ಬಿಟ್ಟು ಕೊಂಡಿದೆ. 

ಇದನ್ನು ಓದಿ : ಯಲಹಂಕ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ :  ಕೆಲವು ವೈದ್ಯಕೀಯ ಉಪಕರಣಗಳು ಸುಟ್ಟು ಭಸ್ಮ

ಈ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಬಾದ್  ತಂಡ ಒಟ್ಟು 11 ಪಂದ್ಯಗಳ್ಳನ್ನಾಡಿದ್ದು, ಅದರಲ್ಲಿ 6 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ 4 ಸ್ಥಾನದಲ್ಲಿದೆ ಮತ್ತು  ಲಕ್ನೋ ಸೂಪರ್ ಜೇಂಟ್ಸ್ ತಂಡ ಒಟ್ಟು 11 ಪಂದ್ಯಗಳ್ಳನ್ನಾಡಿದ್ದು, ಅದರಲ್ಲಿ 6 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ  6 ಸ್ಥಾನದಲ್ಲಿದೆ. ಇಂದಿನ ಈ ಪಂದ್ಯದಲ್ಲಿ ಈ ತಂಡಗಳು ಮುಖಾಮುಖಿಯಾಗಲಿವೆ. 

ಲಕ್ನೋ ಸೂಪರ್ ಜೇಂಟ್ಸ್ ತಂಡ : ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್(w/c), ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಯಶ್ ಠಾಕೂರ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್

ಇದನ್ನು ಓದಿ : ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ: ಸಚಿವ ಚೆಲುವರಾಯಸ್ವಾಮಿ

 ಸನ್ ರೈಸರ್ಸ್ ಹೈದರಬಾದ್ ತಂಡ :  ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್(ಡಬ್ಲ್ಯೂ), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮಿನ್ಸ್(ಸಿ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ವಿಜಯಕಾಂತ್ ವ್ಯಾಸಕಾಂತ್, ಟಿ ನಟರಾಜನ್

ಇಂದಿನ ಈ ಪಂದ್ಯದಲ್ಲಿ ಟಾಸ್ ಗೆದ್ದು ಲಕ್ನೋ ಸೂಪರ್ ಜೇಂಟ್ಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ ಮತ್ತು  ಸನ್ ರೈಸರ್ಸ್ ಹೈದರಬಾದ್ ತಂಡ ಬೌಲಿಂಗ್ ಮಾಡಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

 

Trending News