GruhaLakshmi Scheme: ಮೊದಲು ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಚಿಕ್ಕಬಳ್ಳಾಪುರ ಇವಿಷ್ಟು ಜಿಲ್ಲೆಗಳಿಗೆ ಬಿಡುಗಡೆಯಾಗಲಿದೆ.
Arecanut today price (16-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Karnataka government hikes petrol and diesel prices: ರಾಜ್ಯ ಸರ್ಕಾರದ ಅಧಿಸೂಚನೆಯ ಪ್ರಕಾರ, ಕರ್ನಾಟಕ ಮಾರಾಟ ತೆರಿಗೆಯನ್ನು (KST) ಪೆಟ್ರೋಲ್ ಮೇಲೆ ಶೇ.25.92ರಿಂದ ಶೇ.29.84ಕ್ಕೆ ಮತ್ತು ಡೀಸೆಲ್ ಮೇಲೆ ಶೇ.14.3ರಿಂದ ಶೇ.18.4ಕ್ಕೆ ಹೆಚ್ಚಿಸಲಾಗಿದೆ.
Arecanut today price (15-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Arecanut today price (14-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
POCSO Case: ಸಹಾಯ ಕೋರಿ ಯಡಿಯೂರಪ್ಪನವರ ನಿವಾಸಕ್ಕೆ ಹೋಗಿದ್ದ ವೇಳೆ ತಮ್ಮ ಪುತ್ರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಆರೋಪಿಸಿದ್ದರು. ಈ ಸಂಬಂಧ ಲೋಕಸಭಾ ಚುನಾವಣೆಗೂ ಮೊದಲು ಯಡಿಯೂರಪ್ಪನವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು.
Sexual Harassment Case: ʼರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ೧೭ ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶಿಸಬೇಕು" ಎಂದು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದೆ.
Arecanut today price (13-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Former CM Yeddyurappa : ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಡಿ ತನಿಖೆ ನಡೆಯುತ್ತಿದ್ದು, ಕೇಂದ್ರ ತನಿಖಾ ಸಂಸ್ಥೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
Actor Darshan : ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Mungaru Male : ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಚಲನಚಿತ್ರ ವಾದ ಮುಂಗಾರು ಮಳೆ ಸಿನಿಮಾ ತೆರೆಕಂಡು ಈಗಾಗಲೇ 16 ವರ್ಷಗಳಾಗಿದೆ ಇದೀಗ ಮತ್ತೆ ಮುಂಗಾರು ಮಳೆ ಜೋಡಿ ಇನ್ನೊಂದು ಸಿನಿಮಾದ ಮೂಲಕ ತೆರೆ ಮೇಲೆ ಬರಲಿದ್ದಾರೆ ಆ ಸಿನಿಮಾ ಯಾವುದು ಗೊತ್ತಾ?
Arecanut today price (12-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು ಕರ್ನಾಟಕದ ಐವರು ಸಚಿವರಿಗೆ ವಿವಿಧ ಖಾತೆಗಳನ್ನು ನೀಡಲಾಗಿದೆ.. ಪ್ರಧಾನಿ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಎಚ್ ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರು ಸಚಿವರಿದ್ದಾರೆ.
Arecanut today price (11-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Arecanut today price (10-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Mysuru Crime News: ಪಿರಿಯಾಪಟ್ಟಣ ಮೂಲದ ಮಹಿಳೆ ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. 2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದುಕೊಂಡಿದ್ದ ಶಿಕ್ಷಕಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ಆಕೆಗೆ ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ್ ಎಂಬಾತ ಪರಿಚಯವಾಗಿದ್ದ.
Arecanut today price (09-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Yeshasvini scheme: ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳು ಗರಿಷ್ಠ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ವ್ಯಕ್ತಿಯು ನೋಂದಣಿ ಮಾಡಿಕೊಂಡಿರುವ ನೆಟ್ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಇದರಿಂದ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಸುಲಭವಾಗಿ ದೊರೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.