Manjummel Boys : ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾದ ಮಂಜುಮ್ಮೆಲ್ ಬಾಯ್ಸ್ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದೀಗ ಸಿನಿಮಾ ಓಟಿಟಿ ರಿಲೀಸ್ ಗೆ ಸಿದ್ಧವಾಗಿದೆ. ಯಾವಾಗ ಹಾಗೂ ಯಾವ ಓಟಿಟಿ ಫ್ಲ್ಯಾಟಫಾರ್ಮ್ ನಲ್ಲಿ ರಿಲೀಸ್ ಆಗುತ್ತದೆ ಎನ್ನುವ ಕುರಿತು ಮಾಹಿತಿ ಈ ಕೆಳಗಿನಂತಿದೆ.
Samantha-Naga Chaitanya in one Stage: ವಿಚ್ಛೇದನದ ನಂತರ ಇಲ್ಲಿಯವರೆಗೂ ಸಮಂತಾ-ನಾಗ ಚೈತನ್ಯ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ.. ಆದರೆ ಇದೀಗ ಈ ತಾರಾ ಜೋಡಿ ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.. ಇದನ್ನು ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ..
Swathi Muttina Male Haniye: ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಓಟಿಟಿಗೆ ಹೆಜ್ಜೆಯಿಡಲು ಸಿದ್ದವಾಗಿದೆ. ಹಾಗಾದ್ರೆ ಈ ಚಿತ್ರ ಯಾವಾಗ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Sapta Sagaradaache Ello Side B: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತಸಾಗರದಾಚೆ ಎಲ್ಲೋ' ಸೈಡ್- B ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗಿ ಒಳ್ಳೆ ಪ್ರತಿಕ್ರಿಯೆ ಪಡೆದುಕೊಂಡಿದ್ದಿರು, ಜನ ಥಿಯೇಟರ್ಗೆ ಬರ್ತಿಲ್ಲ ಎಂದು ಬೇಸರ ವ್ಯಕ್ತವಾಗಿದೆ.
King Of Kotha : ದುಲ್ಕರ್ ಸಲ್ಮಾನ್ ತಮ್ಮ ಇತ್ತೀಚಿನ ಚಿತ್ರಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದ್ದು, ಸಿನಿಮಾ ಅಗಸ್ಟ್ 24, 2023 ರಂದು ತೆರೆ ಕಂಡಿದೆ. ಚಿತ್ರ ತಂಡ OTT ರಿಲೀಸ್ ಕುರಿತು ದಿನಾಂಕ ಘೋಷಣೆ ಮಾಡಿದೆ.
OTT Release: ಈ ವಾರ ಒಟಿಟಿಯಲ್ಲಿ ದಕ್ಷಿಣ ಭಾರತದ ಹಲವು ಸಿನಿಮಾಗಳು ರಿಲೀಸ್ ಆಗಲಿವೆ. ಹಾಗೇ ಇಂಗ್ಲಿಷ್, ಬೆಂಗಾಲಿ ಸೇರಿದಂತೆ ಇನ್ನಿತರ ಭಾಷೆಗಳ ಸಿನಿಮಾ ಮತ್ತು ವೆಬ್ ಸಿರೀಸ್ಗಳು ಸಹ ಬಿಡುಗಡೆಯಾಗಲಿವೆ.
ಕೆಜಿಎಫ್ 2 ಚಿತ್ರವು ಈಗಾಗಲೇ ಬಾಕ್ಸ್ ಆಫೀಸ್ ನಲ್ಲಿ ಸಾರ್ವಕಾಲಿಕ ಹಿಟ್ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ, ಇಂದಿಗೂ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರವು ಇನ್ನು ಕೆಲವೇ ದಿನಗಳಲ್ಲಿ 50 ದಿನಗಳ ಬಾಕ್ಸ್ ಆಫೀಸ್ ಯಾನವನ್ನು ಪೂರೈಸಲಿದೆ.ಇದೆ ಸಂದರ್ಭದಲ್ಲಿ ಈಗ ಅಭಿಮಾನಿಗಳು ತಮ್ಮ ಮನೆಯಲ್ಲಿಯೇ ಕುಳಿತು ಕುಟುಂಬ ಸಮೇತವಾಗಿ ಕೆಜಿಎಫ್ 2 ಚಿತ್ರವನ್ನು ವೀಕ್ಷಿಸಬಹುದಾಗಿದೆ.
OTT ಯ ಟ್ರೆಂಡ್ ವೇಗವಾಗಿ ಹೆಚ್ಚುತ್ತಿದೆ. ಈಗ ಜನರು ಹೆಚ್ಚಾಗಿ ಥಿಯೇಟರ್ಗಳಿಗೆ ಹೋಗುವುದಕ್ಕಿಂತ ಮನೆಯಲ್ಲಿಯೇ ಕುಳಿತು ಚಲನಚಿತ್ರಗಳನ್ನು ವೀಕ್ಷಿಸಲು ಬಯಸುತ್ತಾರೆ. ಬಾಕ್ಸ್ ಆಫೀಸ್ನಲ್ಲಿ ಅದ್ಬುತ ಪ್ರದರ್ಶನ ಮಾಡಿದ ನಂತರ ಶೀಘ್ರದಲ್ಲೇ ಈ ಚಿತ್ರಗಳು OTT ನಲ್ಲಿ ಬಿಡುಗಡೆಯಾಗಲಿದೆ. ಒತಿತಿಯಲ್ಲಿ ಬಿಡುಗಡೆಯಾಗಲಿರುವ ಬ್ಲಾಕ್ಬಸ್ಟರ್ ಚಿತ್ರಗಳು ಇವು .
By accepting cookies, you agree to the storing of cookies on your device to enhance site navigation, analyze site usage, and assist in our marketing efforts.