Michael Vaughan Statement: ಮೊದಲ ಇನ್ನಿಂಗ್ಸ್’ನಲ್ಲಿ 190 ರನ್’ಗಳ ಪ್ರಬಲ ಮುನ್ನಡೆ ಸಾಧಿಸಿದ್ದರೂ, ಕೊಹ್ಲಿ ಇಲ್ಲದೆ ಆಡುತ್ತಿರುವ ಭಾರತ, ಸ್ಪಿನ್ ಸ್ನೇಹಿ ಪರಿಸ್ಥಿತಿಯಲ್ಲಿ 28 ರನ್’ಗಳ ಸೋಲನ್ನು ಎದುರಿಸಬೇಕಾಯಿತು. ಐದು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿದೆ. ಇದು ಹೈದರಾಬಾದ್’ನಲ್ಲಿ ಭಾರತಕ್ಕೆ ಮೊದಲ ಟೆಸ್ಟ್ ಸೋಲು.
Rohith Sharma Fan: ಹೈದರಾಬಾದ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಕ್ರೀಡಾಂಗಣಕ್ಕೆ ನುಗ್ಗಿ ಅವರ ಪಾದಗಳನ್ನು ಮುಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Rohit Sharma on Team India: ಅಫ್ಘಾನಿಸ್ತಾನ ವಿರುದ್ಧದ ಸರಣಿಯ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ, “ಟಿ20 ವಿಶ್ವಕಪ್ ತಂಡವನ್ನು ಇನ್ನೂ ಆಯ್ಕೆ ಮಾಡಿಲ್ಲ. ಆದರೆ, ತಂಡಕ್ಕೆ ಸೇರ್ಪಡೆಗೊಳ್ಳುವ 8 ರಿಂದ 10 ಆಟಗಾರರನ್ನು ಈಗಾಗಲೇ ನಿರ್ಧರಿಸಲಾಗಿದೆ” ಎಂದಿದ್ದಾರೆ.
India vs afghanistan: ಅಫ್ಘಾನಿಸ್ತಾನದ ವಿರುದ್ಧದ ಮೊದಲ 2 ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 69 ಎಸೆತಗಳಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್ ಇದ್ದ ಅಜೇಯ 121 ರನ್ಗಳ ಶತಕ ಸಿಡಿಸಿದ ರೋಹಿತ್ ಶರ್ಮಾ 3 ಹೊಸ ದಾಖಲೆಗಳನ್ನು ನಿರ್ಮಿಸಿದರು.
IND vs AFG: ಈ ಪಂದ್ಯದಲ್ಲಿ ಹಿಟ್ಮ್ಯಾನ್ ರೋಹಿತ್ ಶರ್ಮಾ ಆನ್-ಫೀಲ್ಡ್ ಅಂಪೈರ್ ವೀರೇಂದ್ರ ಶರ್ಮಾರಿಗೆ ಕಿಚಾಯಿಸಿದ ಪ್ರಸಂಗ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
Rohit Sharma: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯ ಟೈ ಆಗಿದ್ದು, ಪಂದ್ಯ ಸೂಪರ್ ಓವರ್ ತಲುಪಿತ್ತು. ಮುಖೇಶ್ ಕುಮಾರ್ ಬೌಲಿಂಗ್ ಮಾಡಲು ಬಂದ ಮೊದಲ ಸೂಪರ್ ಓವರ್’ನಲ್ಲಿ ಅಫ್ಘಾನಿಸ್ತಾನ ಒಂದು ವಿಕೆಟ್ ನಷ್ಟಕ್ಕೆ 16 ರನ್ ಗಳಿಸಿತು. ರೋಹಿತ್ ಅವರ ಎರಡು ಸಿಕ್ಸರ್’ಗಳಿಂದಾಗಿ ಭಾರತ ಒಂದು ವಿಕೆಟ್ ಕಳೆದುಕೊಂಡು 16 ರನ್ ಗಳಿಸಿತು.
Rohit Sharma: ಅದ್ಭುತ ಆರಂಭಿಕ ಆಟಗಾರ ರೋಹಿತ್ ಶರ್ಮಾ ಪ್ರಸ್ತುತ ಭಾರತ ಟಿ20 ತಂಡದ ನಾಯಕರಾಗಿದ್ದಾರೆ. ಭಾರತ ತಂಡ ಹೊಸ ವರ್ಷವನ್ನು ಅದ್ಧೂರಿಯಾಗಿ ಆರಂಭಿಸಿದೆ. ಟಿ20 ವಿಶ್ವಕಪ್’ಗೆ ಮುನ್ನ ನಡೆದ ತನ್ನ ಕೊನೆಯ ಸರಣಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ 2-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
Yuvraj Singh on Mumbai Indians: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಇತ್ತೀಚೆಗೆ ನೀಡಿದ ಹೇಳಿಕೆಯೊಂದು, ಎಲ್ಲರಲ್ಲೂ ಆಶ್ಚರ್ಯ ಸೃಷ್ಟಿಸಿದೆ. ಐಪಿಎಲ್ ಫ್ರಾಂಚೈಸಿಯಲ್ಲಿ ಆಡುವಾಗ, ವಯಸ್ಸು ಅಡ್ಡಬಂದರೆ ವೃತ್ತಿಜೀವನಕ್ಕೆ ಕಷ್ಟವಾಗುತ್ತದೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.
Rohit Sharma on Yashasvi Jaiswal and Shivam Dube: ರೋಹಿತ್ ಶರ್ಮಾ ತಮ್ಮ T20 ವೃತ್ತಿಜೀವನದ 150ನೇ ಪಂದ್ಯವನ್ನು ಅಫ್ಘಾನಿಸ್ತಾನ ವಿರುದ್ಧ ಇಂದೋರ್’ನಲ್ಲಿ ಆಡಿದರು, ಈ ಮೂಲಕ ವಿಶ್ವ ಕ್ರಿಕೆಟ್’ನಲ್ಲಿ ನೂತನ ಮೈಲಿಗಲ್ಲನ್ನು ತಲುಪಿದ್ದಾರೆ ಕ್ಯಾಪ್ಟನ್.
IND vs AFG, 2nd T20I: 150 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪಂದ್ಯದಲ್ಲಿ ಶುಭ್ಮನ್ ಗಿಲ್ ಮತ್ತು ತಿಲಕ್ ವರ್ಮಾ ಬದಲಿಗೆ ವಿರಾಟ್ ಕೊಹ್ಲಿ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಪ್ಲೇಯಿಂಗ್ -11 ರಲ್ಲಿ ಸೇರಿಸಲಾಗಿತ್ತು.
BCCI, Team India: ಆ ಆಟಗಾರರ ಮುಂದೆ ಕ್ರಿಕೆಟ್ ಮಂಡಳಿ ಅಸಹಾಯಕತೆ ತೋರುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಕೆಲ ಆಟಗಾರರು, ತಮಗೆ ಬೇಕಾದಾಗ ವಿಶ್ರಾಂತಿ ತೆಗೆದುಕೊಳ್ಳುತ್ತಾ, ಬಯಸಿದಾಗಲೆಲ್ಲಾ ಜೂನಿಯರ್ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುತ್ತಾ ಅವಿಧೇಯರಂತೆ ವರ್ತಿಸುತ್ತಿದ್ದಾರಂತೆ.
T20I Batter Rankings : ಅಂತರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟ್ಸ್ಮನ್ಗಳು ಯಾರು ಗೊತ್ತೆ..? ಈ ಕುರಿತು ವರದಿ ಇಲ್ಲಿದೆ ನೋಡಿ.. ಅಲ್ಲದೆ, ಅತೀ ಹೆಚ್ಚು ಅಂಕ ಗಳಿಸಿದ ಪಟ್ಟಿಯಲ್ಲಿ ಭಾರತದ ಆಟಗಾರರೇ ಮುಂಚೂಣಿಯಲ್ಲಿದ್ದಾರೆ.
ಆಲ್ರೌಂಡರ್ ಯುವರಾಜ್ ಸಿಂಗ್ ಮತ್ತೊಮ್ಮೆ ಮತ್ತೆ ತಂಡ ಸೇರಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಮಾನಸಿಕವಾಗಿ ತಂಡದ ಆಟಗಾರರನ್ನು ಭವಿಷ್ಯದಲ್ಲಿ ಉತ್ತಮಗೊಳಿಸಲು ನಾನು ಕೆಲಸ ಮಾಡಬಹುದು. ವಿಶೇಷವಾಗಿ ಮಧ್ಯಮ ಕ್ರಮಾಂಕದಲ್ಲಿ ನಾನು ಕೊಡುಗೆ ನೀಡಬಹುದೆಂಬ ನಂಬಿಕೆ ನನಗಿದೆ ಅವರು ಹೇಳಿಕೊಂಡಿದ್ದಾರೆ.
Rahmat Shah T20 International Debut: ಭಾರತ ವಿರುದ್ಧದ ಸರಣಿಯ ಆರಂಭಿಕ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನದ ಸ್ಟಾರ್ ಬ್ಯಾಟ್ಸ್’ಮನ್ ರಹಮತ್ ಶಾ ಅದೃಷ್ಟ ಖುಲಾಯಿಸಿದೆ. 106 ODI ಮತ್ತು 7 ಟೆಸ್ಟ್ ಪಂದ್ಯಗಳನ್ನು ಆಡಿದ ನಂತರ ರಹಮತ್ T20 ಅಂತರಾಷ್ಟ್ರೀಯ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆದಿದ್ದಾರೆ.
India vs Afghanistan T20 Series: ಮೊಹಾಲಿಯಲ್ಲಿ ಭಾರತ vs ಅಫ್ಘಾನಿಸ್ತಾನ ಮೊದಲ ಟಿ 20 ಐ ಮುನ್ನಾದಿನದಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಸರಣಿಯ ಆರಂಭಿಕ ಪಂದ್ಯವನ್ನು ಆಡುವುದಿಲ್ಲ ಎಂದು ತಿಳಿಸಿದ್ದಾರೆ.
IND vs AFG: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಪ್ಲೇಯಿಂಗ್ XI ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಅಷ್ಟು ಸುಲಭದ ಮಾತಲ್ಲ. ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯ ನಾಳೆ ಮೊಹಾಲಿಯ ಐಎಸ್ ಬಿಂದ್ರಾ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದ್ದು ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಪೈಕಿ ಯಾರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲವಿದೆ.
Hardik Pandya Team India Captain: 2024ರ ಟಿ20 ವಿಶ್ವಕಪ್’ನಲ್ಲಿ ಐರ್ಲೆಂಡ್, ಕೆನಡಾ ಮತ್ತು ಯುನೈಟೆಡ್ ಸ್ಟೇಟ್ಸ್ ಜೊತೆಗೆ ಭಾರತವು ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಟೀಂ ಇಂಡಿಯಾ ಜೂನ್ 5 ರಂದು ಐರ್ಲೆಂಡ್ ವಿರುದ್ಧ T20 ವಿಶ್ವಕಪ್ 2024 ಅಭಿಯಾನವನ್ನು ಪ್ರಾರಂಭಿಸಲಿದೆ, ಇನ್ನು ಜೂನ್ 9 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಪಂದ್ಯಾವಳಿಯಲ್ಲಿ ಎದುರಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.