ತೂಕ ಇಳಿಕೆಗೆ ದಿವ್ಯೌಷಧ ಈ ಸೋರೆಕಾಯಿ ಜ್ಯೂಸ್

  • Zee Media Bureau
  • Jul 8, 2022, 06:32 AM IST

ಸೋರೆಕಾಯಿ ಬಗ್ಗೆ ನಮ್ಮೆಲ್ಲರಿಗೂ ಗೊತ್ತೇ ಇದೆ. ಸೋರೆಕಾಯಿಯನ್ನು ಬೇಸಿಗೆಯಲ್ಲಿ ಸೇವಿಸುವುದು ಬಹಳ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ನಿತ್ಯ ಖಾಲಿ ಹೊಟ್ಟೆಯಲ್ಲಿ ಸೋರೆಕಾಯಿ ಜ್ಯೂಸ್ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಆಗುವುದರ ಜೊತೆಗೆ ತೂಕ ಇಲಿಕೆಗೂ ಸಹಕಾರಿ ಎಂದು ಹೇಳಲಾಗುತ್ತದೆ. ಸೋರೆಕಾಯಿಯಿಂದ ಏನೆಲ್ಲಾ ಪ್ರಯೋಜನಗಳು ಲಭ್ಯ ಎಂದು ತಿಳಿಯಲು ಈ ವಿಡಿಯೋ ನೋಡಿ...

Trending News