ಇಂದು ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ

  • Zee Media Bureau
  • Sep 1, 2022, 03:12 PM IST

ಬೆಂಗಳೂರು ನಗರದಲ್ಲಿ ಮಳೆ ಹಾನಿ ಹಿನ್ನೆಲೆ ಇಂದು ಮಧ್ಯಾಹ್ನ ಹಾನಿಗೀಡಾದ ಪ್ರದೇಶಗಳಿಗೆ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಸುಮಾರಿಗೆ ಭೇಟಿ ನೀಡಿ, ಪರಿಶೀಲನೆ ಮಾಡಿ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

Trending News