ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಕೆಲಸ ಮಾಡಲಿಲ್ಲ. ಜನ ಸೋಲಿಸಿ ಮನೆಗೆ ಕಳಸಿದ್ರು- ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

  • Zee Media Bureau
  • Nov 15, 2022, 11:40 AM IST

ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಕೆಲಸ ಮಾಡಲಿಲ್ಲ. ಜನ ಸೋಲಿಸಿ ಮನೆಗೆ ಕಳಸಿದ್ರು. ಬಾದಾಮಿಯಲ್ಲಿ ಏನ್ ಪುಣ್ಯ ಇತ್ತೋ ಏನೋ ಆರಿಸಿ ಬಂದ್ರು. ದೊಡ್ಡ ನಾಯಕರಗಾಗಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಿ ಕೆಲಸ ಮಾಡಿದವರು ಅಲ್ಲಿ ಗೆದ್ರು. ಸಿದ್ದರಾಮಯ್ಯ ಎಲ್ಲಿ ಹೋದ್ರು ಜನರನ್ನ‌ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

Trending News